Posted inಫ್ಲಾಶ್ ನ್ಯೂಸ್
ಜುಲೈ 7ರಿಂದ ನಾಲ್ಕು ದಿನಗಳ ಕಾಲ ಉಡುಪಿ- ಶಿವಮೊಗ್ಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ
ಬೆಂಗಳೂರು :- ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವಿಪರೀತ ವರ್ಷಧಾರೆಯಾಗುತ್ತಿದೆ. ಈ ನಡುವೆ ಜುಲೈ 9ರಿಂದ 11ರ ವರೆಗೆ ಕರಾವಳಿಯಲ್ಲಿ, ಜುಲೈ 9ರಂದು ದಕ್ಷಿಣ ಒಳನಾಡು ಭಾಗದಲ್ಲಿ ಮತ್ತು ಜುಲೈ 8ರಂದು ಉತ್ತರ ಒಳನಾಡು…








