ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ಅಭಿಯಾನ : ಅಹ೯ರಿಗೆ ಸೌಲಭ್ಯ ಮುಂದುವರಿಕೆ

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆ ಅಭಿಯಾನ : ಅಹ೯ರಿಗೆ ಸೌಲಭ್ಯ ಮುಂದುವರಿಕೆ

ಶಿವಮೊಗ್ಗ :- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಯು ಮತ್ತಷ್ಟು ಪಾರದರ್ಶಕವಾಗಿ ಅರ್ಹ ಫಲಾನುಭವಿಗಳಿಗ ತಲುಪುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ, ಎಲ್ಲಾ ಫಲಾನುಭವಿಗಳ ಬಯೋಮೆಟ್ರಿಕ್ ಮತ್ತು ಮುಖ ಚಹರೆ ದೃಢೀಕರಣ (ಫೇಶಸ್ ಅಥೆಂಟಿಕೇಷನ್) ಮೂಲಕ ಮರುಪರಿಶೀಲನೆ ನಡೆಸಲು ರಾಜ್ಯ…
ಯುವಶಕ್ತಿಯ ಜಾಗೃತ ಹೆಜ್ಜೆಯಿಂದ ಸ್ವಾಸ್ಥ್ಯ ಸಮಾಜದ ಮುನ್ನಡೆ ಸಾಧ್ಯ : ನಾರಾಯಣ ರಾವ್

ಯುವಶಕ್ತಿಯ ಜಾಗೃತ ಹೆಜ್ಜೆಯಿಂದ ಸ್ವಾಸ್ಥ್ಯ ಸಮಾಜದ ಮುನ್ನಡೆ ಸಾಧ್ಯ : ನಾರಾಯಣ ರಾವ್

ಶಿವಮೊಗ್ಗ :- ಅಧಿಕಾರಶಾಹಿ ಹಾಗೂ ಭ್ರಷ್ಟ ವ್ಯವಸ್ಥೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಯುವ ಸಮೂಹದ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಹೇಳಿದರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ವಿವಿಧ ಇಂಜಿನಿಯರಿಂಗ್…
ಆಹಾರ ಸುರಕ್ಷತೆ, ಸ್ವಚ್ಛತೆ ಹಿನ್ನಲೆ ಅಧಿಕಾರಿಗಳ ದಿಡೀರ್ ಬೇಟಿ

ಆಹಾರ ಸುರಕ್ಷತೆ, ಸ್ವಚ್ಛತೆ ಹಿನ್ನಲೆ ಅಧಿಕಾರಿಗಳ ದಿಡೀರ್ ಬೇಟಿ

ಶಿವಮೊಗ್ಗದ :- ಆಹಾರ ಉದ್ಯಮಗಳಲ್ಲಿ ಆಹಾರ ಸುರಕ್ಷತೆ, ಸ್ವಚ್ಛತೆ ಹಾಗೂ ನೈರ್ಮಲಕ್ಕೆ ಸಂಬಂಧಿಸಿದ ಲೋಪ ದೋಷಗಳ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಉಪವಿಭಾಗ ಅಧಿಕಾರಿ ಡಾ. ಮೈತ್ರಿ ಅವರ ನೇತೃತ್ವದ ತಂಡ ಇಂದು ಕೆಲ ಹೋಟೆಲ್ ಸರ್ಕಾರಿ ಹಾಸ್ಟೆಲ್ ಗಳಿಗೆ ದಿಡೀರ್ ಭೇಟಿ…
ಜನಾಕರ್ಷಿಸಿದ “ಸವಿನೆನಪು ಮೆಲ್ಲುಸಿರೇ ಸವಿಗಾನ

ಜನಾಕರ್ಷಿಸಿದ “ಸವಿನೆನಪು ಮೆಲ್ಲುಸಿರೇ ಸವಿಗಾನ

ಶಿವಮೊಗ್ಗ:- ನಗರದ ರಾಜೇಂದ್ರನಗರದ ರೋಟರಿ ಈಸ್ಟ್ ಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಈಸ್ಟ್ ವತಿಯಿಂದ ಆಯೋಜಿಸಲಾದ ತಿಂಗಳ ಕುಟುಂಬ ಸಮ್ಮಿಲನ ಸಭೆಯಲ್ಲಿ “ಸವಿನೆನಪು ಮೆಲ್ಲುಸಿರೇ ಸವಿಗಾನ – ಹಳೆಯ ಕನ್ನಡ ಚಿತ್ರಗೀತೆಗಳು” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆಕಾಶವಾಣಿ…
ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ…!

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ…!

ಶಿವಮೊಗ್ಗ :- ನಗರದ ವಿದ್ಯುತ್ ವಿತರಣಾ ಕೇಂದ್ರ ಹಾಗೂ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಹಾಗೂ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-11ರಲ್ಲಿ ದುರಸ್ತಿ ಕೆಲಸ ಮತ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಆ. 30ರ ನಾಳೆ ಬೆಳಿಗ್ಗೆ 10…
ಶಿವಮೊಗ ಸೈನ್ಸ್ ಮೈದಾನದಲ್ಲಿ ಮರಗಳ ಮಾರಣ ಹೋಮ : ಪರಿಸರ ವಾದಿಗಳ ವಿರೋಧ

ಶಿವಮೊಗ ಸೈನ್ಸ್ ಮೈದಾನದಲ್ಲಿ ಮರಗಳ ಮಾರಣ ಹೋಮ : ಪರಿಸರ ವಾದಿಗಳ ವಿರೋಧ

ಶಿವಮೊಗ :- ಬಿ.ಹೆಚ್ ರಸ್ತೆಯ ಸೈನ್ಸ್ ಮೈದಾನದಲ್ಲಿ ಕೆಪಿಎಸ್ ಶಾಲೆ ನಿರ್ಮಾಣಕ್ಕಾಗಿ ಆವರಣದಲ್ಲಿ ಇದ್ದ 23 ಮರಗಳನ್ನು ಕಡಿತಲೆ ಮಾಡಿರುವುದನ್ನು ವಿರೋಧಿಸಿ ಇಂದು ಪರಿಸರವಾದಿಗಳು, ಶಿವಮೊಗ್ಗ ನಾಗರೀಕ ಹಿತಾ ರಕ್ಷಣಾ ಸಮಿತಿ ಮತ್ತು ರಾಷ್ಟ್ರಭಕ್ತ ಬಳಗದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.…
ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಜಂಟಿ ಸರ್ವೇ ಮಾಡಿಸಿ : ಬಿ.ವೈ. ರಾಘವೇಂದ್ರ ಮನವಿ

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಜಂಟಿ ಸರ್ವೇ ಮಾಡಿಸಿ : ಬಿ.ವೈ. ರಾಘವೇಂದ್ರ ಮನವಿ

ಶಿವಮೊಗ್ಗ :- ಕಸ್ತೂರಿ ರಂಗನ್ ವರದಿ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಭೆ ಕರೆಯುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೂ ಮುಂಚೆ ಸಿಎಂ ಅಧಿಕಾರಿಗಳೊಂದಿಗೆ ರಾಜ್ಯದ 10 ಜಿಲ್ಲೆಗಳ ಅರಣ್ಯಜಂಟಿ ಸರ್ವೇ ಮಾಡಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,…
ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ನೂರಕ್ಕೇರುವ ಸಂಭವ

ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ನೂರಕ್ಕೇರುವ ಸಂಭವ

ಶಿವಮೊಗ್ಗ :- ಮುಂಬರುವ ಗೌರಿ-ಗಣೇಶ ಹಬ್ಬದ ವೇಳೆಗೆ ಈರುಳ್ಳಿ ಬೆಲೆ ಕೆಜಿಗೆ 100 ರೂಪಾಯಿಗೆ ತಲುಪುವ ಸಾಧ್ಯತೆ ಇದೆ. ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 25ರಿಂದ 50 ರೂಪಾಯಿಗೆ ಏರಿಕೆ ಯಾಗಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಸದ್ಯ ಸುಮಾರು 65ರೂಪಾಯಿಗೆ ಮಾರಾಟವಾಗುತ್ತಿದೆ.…
ಈದ್ ಮಿಲಾದ್ : ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧಿಸಿ ಡಿಸಿ ಆದೇಶ

ಈದ್ ಮಿಲಾದ್ : ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧಿಸಿ ಡಿಸಿ ಆದೇಶ

ಶಿವಮೊಗ್ಗ :- ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ, ಆಗಸ್ಟ್ 25 ರಿಂದ 28 ರವರೆಗೆ ಜಿಲ್ಲೆಯಾದ್ಯಂತ ಯಾವುದೇ ಬೈಕ್ ರ್ಯಾಲಿಗಳನ್ನು ನಡೆಸದಂತೆ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ…
ಸಚಿವ ಮಧು ಬಂಗಾರಪ್ಪರಿಂದ ಶಿವಮೊಗ್ಗದಲ್ಲಿ ನೂತನ ಶಾಲಾ ಕಟ್ಟಡದ ಶಂಕುಸ್ತಾಪನೆ

ಸಚಿವ ಮಧು ಬಂಗಾರಪ್ಪರಿಂದ ಶಿವಮೊಗ್ಗದಲ್ಲಿ ನೂತನ ಶಾಲಾ ಕಟ್ಟಡದ ಶಂಕುಸ್ತಾಪನೆ

ಶಿವಮೊಗ್ಗ :- ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಂದೇ ಪ್ರಾಂಗಣದಲ್ಲಿ ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಎರಡರಲ್ಲೂ ಗುಣಾತ್ಮಕ ಶಿಕ್ಷಣ ನೀಡುವ, ಸ್ಮಾರ್ಟ್ ತರಗತಿ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 1ಸಾವಿರ…