ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನವನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮ : ದೇವೇಂದ್ರಪ್ಪ

ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನವನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮ : ದೇವೇಂದ್ರಪ್ಪ

ಶಿವಮೊಗ್ಗ :- ನಗರದ ಕೋಟೆ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ಈಗ ಬಿ ಗ್ರೇಡ್ ನಲ್ಲಿದೆ. ಅದನ್ನು ಎ ಗ್ರೇಡ್‌ಗೆ ತೆಗೆದುಕೊಂಡು ಹೋಗಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದೇವಸ್ಥಾನ ಸಮಿತಿಯ ನೂತನ ಅಧ್ಯಕ್ಷ ಕೆ. ದೇವೇಂದ್ರಪ್ಪಹೇಳಿದರು. ಅವರು…
ಆ. 22-23ರಂದು ಶಿವಮೊಗ್ಗ ಓಪನ್ ಅಂತರ ರಾಷ್ಟ್ರೀಯ ಕರಾಟೆ ಪಂದ್ಯಾವಳಿ

ಆ. 22-23ರಂದು ಶಿವಮೊಗ್ಗ ಓಪನ್ ಅಂತರ ರಾಷ್ಟ್ರೀಯ ಕರಾಟೆ ಪಂದ್ಯಾವಳಿ

ಶಿವಮೊಗ್ಗ :- ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಆ. 22 ಮತ್ತು 23ರಂದು ಶಿವಮೊಗ್ಗ ಓಪನ್  ಅಂತರ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಶಿವಮೊಗ್ಗ ವಿನೋದ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಈ ಪಂದ್ಯಾವಳಿಗಳು…
ಕರವೇ ನಗರಾಧ್ಯಕ್ಷರಾಗಿ ಪಂಡಿತ್ ಕಿಶೋರ್ ಕುಮಾರ್ ಆಯ್ಕೆ

ಕರವೇ ನಗರಾಧ್ಯಕ್ಷರಾಗಿ ಪಂಡಿತ್ ಕಿಶೋರ್ ಕುಮಾರ್ ಆಯ್ಕೆ

ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಳಗದ) ಶಿವಮೊಗ್ಗ ನಗರಾಧ್ಯಕ್ಷರಾಗಿ ಪಂಡಿತ್ ಕಿಶೋರ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾಧ್ಯಕ್ಷ ಕನ್ನಡ ಮುರುಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ರಾಜ್ಯ ಸಂಘಟನಾ…
ಸಂಚಾರಿ ನಿಯಮ, ಸೈಬರ್ ಅಪರಾದ, ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ವಿಶೇಷ ಮಾಹಿತಿ ನೀಡಿದ ಟ್ರಾಫಿಕ್ ಎಸ್ಐ ದೇವರಾಜ್

ಸಂಚಾರಿ ನಿಯಮ, ಸೈಬರ್ ಅಪರಾದ, ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ವಿಶೇಷ ಮಾಹಿತಿ ನೀಡಿದ ಟ್ರಾಫಿಕ್ ಎಸ್ಐ ದೇವರಾಜ್

ಶಿವಮೊಗ್ಗ :- ಸಂಚಾರಿ ಸುರಕ್ಷತೆಯಲ್ಲಿ ವಾಹನ ಸವಾರರು ಅನುಸರಿಸಬೇಕಾದ ಕ್ರಮ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್‌ಗಳನ್ನು ಧರಿಸುವುದು, ಅತಿವೇಗದ ಚಾಲನೆಯನ್ನು ತಪ್ಪಿಸುವುದು, ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವುದನ್ನು ತಡೆಯುವ ಮೂಲಕ ಸುರಕ್ಷಿತ ಸಂಚಾರವನ್ನು ಮಾಡುವ ಮೂಲಕ ಕಾನೂನಿನ ನಿಯಮಗಳನ್ನು ಪಾಲಿಸಬೇಕೆಂದು…
ಶಿವಮೊಗ್ಗ ಕುವೆಂಪು ರಸ್ತೆ ಫುಲ್ ಕ್ಲೀನ್ : ಅಗಲೀಕರಣದ ಸಮಸ್ಯೆ ಬಗೆಯರಿಯಲೇ ಇಲ್ಲ?

ಶಿವಮೊಗ್ಗ ಕುವೆಂಪು ರಸ್ತೆ ಫುಲ್ ಕ್ಲೀನ್ : ಅಗಲೀಕರಣದ ಸಮಸ್ಯೆ ಬಗೆಯರಿಯಲೇ ಇಲ್ಲ?

ಶಿವಮೊಗ್ಗ :- ನಗರದ ಕುವೆಂಪು ರಸ್ತೆಯ ಪುಟ್ಪಾತ್‌ನ ಹಣ್ಣು ಮತ್ತಿತರ ವ್ಯಾಪಾರಸ್ತರನ್ನು ಇಂದು ತೆರವು ಗೊಳಿಸಿದ ಟ್ರಾಫಿಕ್ ಪೊಲೀಸರು, ಪಾದಚಾರಿಗಳು ಸುಗಮವಾಗಿ ಓಡಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ಹಣ್ಣು ಮತ್ತಿತರ ವ್ಯಾಪಾರಸ್ತರು ಈ ಭಾಗದಲ್ಲಿ ದಿನೇ ದಿನೇ ಹೆಚ್ಚಾಗ ತೊಡಗಿದ್ದರು. ಇದನ್ನು ಗಮನಿಸಿದ…
ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಶಿವಪ್ಪ ನಾಯಕ ವೃತ್ತದಲ್ಲಿ ಕಿಸಾನ್ ಮೋರ್ಚಾ ಸಂಘಟನೆಗಳಿಂದ ರಸ್ತೆ ತಡೆ

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಶಿವಪ್ಪ ನಾಯಕ ವೃತ್ತದಲ್ಲಿ ಕಿಸಾನ್ ಮೋರ್ಚಾ ಸಂಘಟನೆಗಳಿಂದ ರಸ್ತೆ ತಡೆ

ಶಿವಮೊಗ್ಗ :- ನವ ವಸಹಾತುಶಾಹಿ ಕಾರ್ಪೋರೇಟ್ ಆಳ್ವಿಕೆ ವಿರುದ್ದ ಕಾರ್ಪೋರೇಟ್‌ಗಳೇ ದೇಶ ಬಿಟ್ಟು ತೊಲಗಿ ಎಂಬ ಘೋಷಣೆಯಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಇಂದು ಶಿವಪ್ಪನಾಯಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ಚಳವಳಿ…
ದಶಕಗಳ ಹೋರಾಟಗಾರ ಡಿಎಸ್ಎಸ್ ಗುರುಮೂರ್ತಿ ಅವರ ಹುಟ್ಟುಹಬ್ಬ ಆಚರಣೆಗೆ ಸಿದ್ದತೆ

ದಶಕಗಳ ಹೋರಾಟಗಾರ ಡಿಎಸ್ಎಸ್ ಗುರುಮೂರ್ತಿ ಅವರ ಹುಟ್ಟುಹಬ್ಬ ಆಚರಣೆಗೆ ಸಿದ್ದತೆ

ಶಿವಮೊಗ್ಗ:- ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ಕಳೆದ 40 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿರುವ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಅವರು ಹುಟ್ಟು ಹಬ್ಬವನ್ನು ಆ. 12 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಅರ್ಥಪೂರ್ಣವಾಗಿ…
ವಾಲ್ಮೀಕಿ ನಿಗಮದ ಚಂದ್ರಶೇಖರ್ ಅವರ ಶವದ ಮೇಲೆ ಕಾಂಗ್ರೆಸ್ ರಾಜ್ಯಭಾರ ಮಾಡುತ್ತಿದೆ : ಶಾಸಕ ಚನ್ನಬಸಪ್ಪ ಗರಂ

ವಾಲ್ಮೀಕಿ ನಿಗಮದ ಚಂದ್ರಶೇಖರ್ ಅವರ ಶವದ ಮೇಲೆ ಕಾಂಗ್ರೆಸ್ ರಾಜ್ಯಭಾರ ಮಾಡುತ್ತಿದೆ : ಶಾಸಕ ಚನ್ನಬಸಪ್ಪ ಗರಂ

ಶಿವಮೊಗ್ಗ :- ವಾಲ್ಮೀಕಿ ನಿಗಮದ ಚಂದ್ರಶೇಖರ್ ಅವರ ಶವದ ಮೇಲೆ ಕಾಂಗ್ರೆಸ್ ರಾಜ್ಯಭಾರ ಮಾಡುತ್ತಿದೆ. ಆ. 13ರಿಂದ ಆರಂಭವಾಗುವ ವಿಧಾನ ಮಂಡಲದ ಅಧಿವೇಶನದಲ್ಲಿ ಈಗಾಗಲೇ ಇಡಿ ತನಿಖೆ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ಪದಚ್ಯುತಿಯ ಬಗ್ಗೆ ಬಿಜೆಪಿ -ಮಿತ್ರಪಕ್ಷಗಳು ಪ್ರಬಲ…
ಸೋಮವಾರದ ವೇಳೆಗೆ ಖಾತೆ ಹಂಚಿಕೆ ಆಗಬಹುದು : ಮಧು ಬಂಗಾರಪ್ಪ

ಸೋಮವಾರದ ವೇಳೆಗೆ ಖಾತೆ ಹಂಚಿಕೆ ಆಗಬಹುದು : ಮಧು ಬಂಗಾರಪ್ಪ

ಶಿವಮೊಗ್ಗ :- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನನ್ನ ಅಣ್ಣನ ಸಮಾನ. ಅವರಿಗೆ ನಮ್ಮ ತಂದೆಯ ಮೇಲೆ ಅಪಾರ ಗೌರವ ಇರುವುದರಿಂದ ಸಂಪುಟದಲ್ಲಿ ಸ್ಥಾನ ನೀಡಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಸಂತಸ ವ್ಯಕ್ತಪಡಿಸಿದರು. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ…
ಶಿವಮೊಗ್ಗ ಕ್ಷೇತ್ರದಲ್ಲಿ 56,725 ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ : ಕಾಂತೇಶ್

ಶಿವಮೊಗ್ಗ ಕ್ಷೇತ್ರದಲ್ಲಿ 56,725 ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ : ಕಾಂತೇಶ್

ಶಿವಮೊಗ್ಗ :- ಎಸ್‌ಐಆರ್ ಪ್ರಕ್ರಿಯೆಯ ಮೊದಲ ಹಂತವನ್ನು ಆ. 17 ರವರೆಗೆ ವಿಸ್ತರಿಸಲಾಗಿದ್ದು, ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದಲ್ಲಿ 56,725 ಮತದಾರರು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇರುವುದರಿಂದ ಆತಂಕ ತಂದಿದೆ ಎಂದು ರಾಷ್ಟ್ರಭಕ್ತ ಬಳಗದ ಕೋಶಾಧ್ಯಕ್ಷ ಕೆ.ಈ. ಕಾಂತೇಶ್ ಎಂದರು. ಅವರು…