ಇಂದಿನ ಗುಡ್ಡೆಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ಹರೋಹರ ಜಾತ್ರೆಯ ಏನೇನೆಲ್ಲ ವಿಶೇಷತೆಗಳು…

ಇಂದಿನ ಗುಡ್ಡೆಕಲ್ ಬಾಲಸುಬ್ರಹ್ಮಣ್ಯ ಸ್ವಾಮಿ ಹರೋಹರ ಜಾತ್ರೆಯ ಏನೇನೆಲ್ಲ ವಿಶೇಷತೆಗಳು…

ಶಿವಮೊಗ್ಗ :- ಹರೋಹರ ಜಾತ್ರೆಯ ಅಂಗವಾಗಿ ಗುಡ್ಡೆ ಕಲ್ಲಿನ ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನಡೆಯಿತು. ಭಕ್ತರು ಹರೋಹರ ಹರೋಹರ ಎಂದು ದೇವರ ನಾಮಸ್ಮರಣೆ ಮಾಡುತ್ತಾ ಗುಂಪು ಗುಂಪಾಗಿ ದೂರದ ಊರುಗಳಿಂದ ಪಾದಯಾತ್ರೆಯಲ್ಲಿ ದೇವಸ್ಥಾನಕ್ಕೆ ಬಂದು ಹರಿಕೆ ತೀರಿಸಿದರು.…
ಕುಮಧ್ವತಿ ಸೇತುವೆ ಮೇಲೆ ಕಾರು ಪಲ್ಟಿ, ಪೊಲೀಸ್ ಜೀಪ್ ಜಸ್ಟ್ ಮಿಸ್ : ಇಬ್ಬರು ಗಂಭೀರ

ಕುಮಧ್ವತಿ ಸೇತುವೆ ಮೇಲೆ ಕಾರು ಪಲ್ಟಿ, ಪೊಲೀಸ್ ಜೀಪ್ ಜಸ್ಟ್ ಮಿಸ್ : ಇಬ್ಬರು ಗಂಭೀರ

ಶಿವಮೊಗ್ಗ :- ಸಿಗಂದೂರು ದೇವಿ ದರ್ಶನಕ್ಕೆಂದು ಬೆಂಗಳೂರಿನಿಂದ ಶಿವಮೊಗ್ಗ ಮೂಲಕ ಸಾಗರ ಮಾರ್ಗವಾಗಿ ಹೋಗುತ್ತಿದ್ದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚೋರಡಿ ಗ್ರಾಮದ ಕುಮಧ್ವತಿ ಸೇತುವೆ ಬಳಿ ನಡೆದಿದೆ. ಕಾರಿನಲ್ಲಿ ಆರು ಜನರು ಬೆಂಗಳೂರಿನಿಂದ ಸಿಗಂದೂರು ಕಡೆ ಪ್ರಯಾಣಿಸುತ್ತಿದ್ದಾಗ,…
ರಾಗರಂಜಿನಿ‌ ಟ್ರಸ್ಟ್ ನಿಂದ ಸಂಜೆ ಎಸ್. ಜಾನಕಿ ಅವರ ನೆನಪಿನಲ್ಲಿ ಗಾಯನ

ರಾಗರಂಜಿನಿ‌ ಟ್ರಸ್ಟ್ ನಿಂದ ಸಂಜೆ ಎಸ್. ಜಾನಕಿ ಅವರ ನೆನಪಿನಲ್ಲಿ ಗಾಯನ

ಶಿವಮೊಗ್ಗ :- ನಗರದ ರಾಗ ರಂಜನಿ ಟ್ರಸ್ಟ್ ವತಿಯಿಂದ ಕನ್ನಡ ಚಿತ್ರರಂಗದ ಸುಮಧುರ ಕೋಗಿಲೆ ಎಸ್ ಜಾನಕಿ ಅವರ ನೆನಪಿನಲ್ಲಿ `ಕಂಗಳು ವಂದನೆ ಹೇಳುವೆ' ಎಂಬ ಶೀರ್ಷಿಕೆಯಡಿ ವಿಶೇಷ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮವನ್ನು ಆ. 7ರ ಇಂದು ಸಂಜೆ 5.45ಕ್ಕೆ…
ಸೌಂದರ್ಯವು ಬಾಹ್ಯ ರೂಪದಲ್ಲಲ್ಲ, ಉತ್ತಮ ಗುಣಗಳಲ್ಲಿ : ಎ.ಟಿ.ಎನ್.ಸಿ ಕಾಲೇಜು ಸಮಗ್ರ ಚಟುವಟಿಕೆಗಳ ಉದ್ಘಾಟನೆಯಲ್ಲಿ ನಾರಾಯಣ ರಾವ್

ಸೌಂದರ್ಯವು ಬಾಹ್ಯ ರೂಪದಲ್ಲಲ್ಲ, ಉತ್ತಮ ಗುಣಗಳಲ್ಲಿ : ಎ.ಟಿ.ಎನ್.ಸಿ ಕಾಲೇಜು ಸಮಗ್ರ ಚಟುವಟಿಕೆಗಳ ಉದ್ಘಾಟನೆಯಲ್ಲಿ ನಾರಾಯಣ ರಾವ್

ಶಿವಮೊಗ್ಗ: ರೂಪ ಕಣ್ಣುಗಳಿಗೆ ಸೀಮಿತವಾದರೆ, ಗುಣವು ಆತ್ಮವನ್ನು ಸ್ಪರ್ಶಿಸಿ ಜೀವನಕ್ಕೆ ನಿಜವಾದ ಅರ್ಥವನ್ನು ನೀಡುತ್ತದೆ. ಆದ್ದರಿಂದ ವ್ಯಕ್ತಿಯ ಸೌಂದರ್ಯವು ಬಾಹ್ಯ ರೂಪದಲ್ಲಲ್ಲ, ಉತ್ತಮ ಗುಣಗಳಲ್ಲಿ ಅಡಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ ಆಚಾರ್ಯ ತುಳಸಿ…
ರೈತರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕಿ ಶಾರದಾ ಪೂರ್ಯನಾಯ್ಕ್

ರೈತರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕಿ ಶಾರದಾ ಪೂರ್ಯನಾಯ್ಕ್

ಶಿವಮೊಗ್ಗ :- ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ತಮ್ಮ ಕಚೇರಿಯಲ್ಲಿ ತುಂಗ ಏತ ನೀರಾವರಿ ಯೋಜನೆ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ನೀರು ತುಂಬಿಸುವ ಕುರಿತು ನೀರಾವರಿ ಇಲಾಖೆ…
ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡುತ್ತೇನೆಂದು ಹೇಳಿದ್ದ ಬೇಳೂರು ಅವರು ನಂತರ ಕೊಡಲ್ಲ ಅಂದಿದ್ದೇಕೆ..?

ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡುತ್ತೇನೆಂದು ಹೇಳಿದ್ದ ಬೇಳೂರು ಅವರು ನಂತರ ಕೊಡಲ್ಲ ಅಂದಿದ್ದೇಕೆ..?

ಶಿವಮೊಗ್ಗ :- ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಬೆಳಗ್ಗೆ ೧೦ ಗಂಟೆಗೆ ರಾಜೀನಾಮೆ ನೀಡುವುದಾಗಿ ನಿನ್ನೆ ಘೋಷಿಸಿದ್ದರು. ಆದರೆ ಇದೀಗ ಬೇಳೂರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಾಂಗ್ ನೀಡುವುದರ ಜತೆಗೆ ತಾವು ಶಾಸಕ…
ಮೈದುಂಬಿದ ಶಿವಮೊಗ್ಗ ತುಂಗಾ ನದಿಗೆ ಶಾಸಕರಿಂದ ಬಾಗಿನ‌ ಅರ್ಪಣೆ

ಮೈದುಂಬಿದ ಶಿವಮೊಗ್ಗ ತುಂಗಾ ನದಿಗೆ ಶಾಸಕರಿಂದ ಬಾಗಿನ‌ ಅರ್ಪಣೆ

ಶಿವಮೊಗ್ಗ :- ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ ಮೈದುಂಬಿ ಹರಿಯುತ್ತಿರುವ ಜೀವನದಾಯಿನಿ ತಾಯಿ ತುಂಗಾ ನದಿಗೆ ಬಾಗಿನ ಅರ್ಪಿಸುವುದು ನಮ್ಮ ನಾಡಿನ ಪವಿತ್ರ ಪರಂಪರೆ ಮತ್ತು ಕೃತಜ್ಞತೆಯ ಸಂಕೇತವಾಗಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎನ್.…
ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭ…

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭ…

ಬೆಂಗಳೂರು :- ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ಸಂಜೆ ೪. ೫ಕ್ಕೆ ನಡೆಯಲಿದೆ ಎಂದು ಲೋಕಭವನ…
ಮುಂಗಾರು ಅಬ್ಬರ : ಮುಳುಗುತ್ತಿರುವ ತುಂಗಾ ಮಂಟಪ

ಮುಂಗಾರು ಅಬ್ಬರ : ಮುಳುಗುತ್ತಿರುವ ತುಂಗಾ ಮಂಟಪ

ಶಿವಮೊಗ್ಗ :- ಮುಂದೆ ಮಳೆಯೇ ಬರುವುದಿಲ್ಲವೇನೋ, ಎಂದು ಪ್ರಾರ್ಥಿಸುತ್ತಿದ್ದ ಮಲೆನಾಡಿನ ಜನತೆಗೆ ಕಳೆದೆರಡು ದಿನಗಳಿಂದ ಮುಂಗಾರು ಚುರುಕಾಗಿರುವುದು ಸಂತಸ ತಂದಿದೆ. ರೈತರಲ್ಲಿ ಮಂದಹಾಸ ಮೂಡಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧ ದೇವಸ್ಥಾನಗಳಲ್ಲಿ ರೈತರು ಮತ್ತು ಸಾರ್ವಜನಿಕರು ಮಳೆಗಾಗಿ ಪರ್ಜನ್ಯ ಜಪ ನಡೆಸಿ ದೇವರಿಗೆ…
ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮುಖಂಡ ಸುನಿಲ್ ಅರ್ಜಿ

ಅಪಾರ ಬೆಂಬಲಿಗರೊಂದಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮುಖಂಡ ಸುನಿಲ್ ಅರ್ಜಿ

ಶಿವಮೊಗ್ಗ :- ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಕಾಂಗ್ರೆಸ್ ಮುಖಂಡ ಸುನೀಲ್ ಅವರು ಜುಲೈ 31 ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಟಿ. ಹಾಲಪ್ಪ ಅವರಿಗೆ ಅರ್ಜಿ ಸಲ್ಲಿಸಿದರು. ಅರ್ಜಿ ಸಲ್ಲಿಕೆಗೂ ಮುನ್ನ…