ಪತ್ರಕರ್ತರೊಬ್ಬರ ಮನೆಯಲ್ಲಿ ಚಿನ್ನ, ಬೆಳ್ಳಿ ಆಭರಣ, ನಗದು ಕಳ್ಳತನ
ಶಿವಮೊಗ್ಗ :- ತಂದೆ ಮನೆಯಲ್ಲಿ ಖುರಾನ್ ಪಠಣಕ್ಕೆ ತೆರಳಿದ್ದ ವೇಳೆ ಪತ್ರಕರ್ತರೊಬ್ಬರ ಮನೆಯ ಬಾಗಿಲಿನ ಬೀಗ ಮುರಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ನಗರದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್ನ ಶನಿಮಹಾತ್ಮ ದೇವಾಸ್ಥಾನದ…









