ಜೆ.ಎನ್.ಎನ್.ಸಿ.ಇ ನಲ್ಲಿ ರಾಷ್ಟ್ರ ಮಟ್ಟದ ‘ಮಂಥನ -2026’ ಹ್ಯಾಕಥಾನ್
ಶಿವಮೊಗ್ಗ : ನಗರದ ಪ್ರತಿಷ್ಠಿತ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ಡೇಟಾ ಸೈನ್ಸ್) ವಿಭಾಗದ ವತಿಯಿಂದ ಅ. 29 ಮತ್ತು 30 ರಂದು ಎರಡು ದಿನಗಳ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗಿದೆ. ಅ. 29ರ ಗುರುವಾರ ಬೆಳಿಗ್ಗೆ 10…









