<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ನವೋದಯ 11ನೇ ತರಗತಿ ವಾಣಿಜ್ಯ ವಿಭಾಗಕ್ಕೆ ಅರ್ಜಿ ಆಹ್ವಾನ

Banner Ad
ನವೋದಯ 11ನೇ ತರಗತಿ ವಾಣಿಜ್ಯ ವಿಭಾಗಕ್ಕೆ ಅರ್ಜಿ ಆಹ್ವಾನ

 

ಶಿವಮೊಗ್ಗ :-ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27ನೇ ಸಾಲಿಗೆ 11ನೇ ತರಗತಿಗೆ ವಾಣಿಜ್ಯ ವಿಭಾಗಕ್ಕೆ ಖಾಲಿ ಇರುವ ಸೀಟುಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

2025-26 ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. ಹತ್ತನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇಕಡವಾರು 50 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಯು 01.06.2009 ರಿಂದ 31.7.2011 ರ ದಿನಾಂಕದೊಳಗೆ ಜನಿಸಿರಬೇಕು.

ಅರ್ಹ ಆಸಕ್ತ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ವಿದ್ಯಾಲಯದ ಕಾರ್ಯಾಲಯಕ್ಕೆ ಜೂ. 30 ರ ಒಳಗಾಗಿ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *