ಶಿವಮೊಗ್ಗ :- ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಗುವ ಪ್ರದೇಶಗಳಲ್ಲಿ ಜು. 5ರ ನಾಳೆ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಈ ವ್ಯಾಪ್ತಿಗೆ ಬರುವ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಗಾಂಧಿನಗರ, ರವೀಂದ್ರ ನಗರ, ವೆಂಕಟೇಶ್‌ನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರ ನಗರ, ಎ.ಎನ್.ಕೆ ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ ೬೦ ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿ ನಗರ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‌ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ,ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ ನಗರ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ :
ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2, ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 5ರ ನಾಳೆ ಬೆಳಗ್ಗೆ 9ರಿಂದ ಸಂಜೆ 4 ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಚಾಲುಕ್ಯನಗರ, ಮಂಜಪ್ಪ ಬಸಪ್ಪ ಲೇಔಟ್, ಗದ್ದೆಮನೆ ಲೇಔಟ್, ಭರತ್ ಎಂಟರ್‌ಪ್ರೈಸಸ್, ಆಶ್ರಯ ಬಡಾವಣೆ, ಆನಂದಗಿರಿ ಬಡಾವಣೆ, ಮಲ್ಲಿಕಾರ್ಜುನ ಬಡಾವಣೆ, ವಿನಾಯಕ ಸರ್ಕಲ್, ಜಿ.ಎಸ್. ಕಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, 100 ಅಡಿ ರಸ್ತೆ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಇಲಿಯಾಜ್ ನಗರ ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
‘ಸ್ಪಿನ್ ಪೋಲ್ ಶಿಫ್ಟಿಂಗ್’ ಹಿನ್ನಲೆ ವಿದ್ಯುತ್ ವ್ಯತ್ಯಯ :
ನಗರದ ಕೆ.ಇ.ಬಿ ವೃತ್ತದ ಹತ್ತಿರ ‘ಸ್ಪಿನ್ ಪೋಲ್ ಶಿಫ್ಟಿಂಗ್’ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. ೫ ರ ಭಾನುವಾರದಂದು ಕೆ.ಇ.ಬಿ ಸರ್ಕಲ್, ಬಾಪೂಜಿ ನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಇದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ ವಿದ್ಯುತ್ ವ್ಯತ್ಯಯ :
ಅದೇ ರೀತಿ ಶಿವಮೊಗ್ಗ ಮಾಚೇಹಳ್ಳಿ ವಿ.ವಿ.ಕೇಂದ್ರದ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜು. 5 ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ, ಮೆ|| ಈ.ರಾಮಮೂರ್ತಿ ಮಿನರಲ್ಸ್ ಪ್ರೈ.ಲಿ., ಕೆ.ಎಂ.ಎಫ್.ಡೈರಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.


