<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಆ. 1ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Banner Ad
ಆ. 1ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಆ. 1 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಜಯನಗರ ಮುಖ್ಯರಸ್ತೆ ಮೆಟ್ರೋ ಆಸ್ಪತ್ರೆಯಿಂದ ಸರ್ವೋದಯ ಶಾಲೆಯವರೆಗೆ, ಜಯನಗರ 1 ರಿಂದ 5ನೇ ಕ್ರಾಸ್‌ರವರೆಗೆ, ಸವಳಂಗ ರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *