<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ…!

Banner Ad
ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ…!

ಶಿವಮೊಗ್ಗ :- ನಗರದ ವಿದ್ಯುತ್ ವಿತರಣಾ ಕೇಂದ್ರ ಹಾಗೂ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಹಾಗೂ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-11ರಲ್ಲಿ ದುರಸ್ತಿ ಕೆಲಸ ಮತ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಆ. 30ರ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕೆಂಚಪ್ಪ ಲೇಔಟ್,ಸೂಡಾ ಕಾಂಪ್ಲೆಕ್ಸ್, ಱದಯಾನಂದ ಪ್ರಿಂಟರ್ಸ್ ಹತ್ತಿರ, ಪೊಲೀಸ್ ಚೌಕಿ ಆರಾಧ್ಯ ಕಣ್ಣಿನ ಆಸ್ಪತ್ರೆ ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ಸುತ್ತಮುತ್ತ, ಸವಿ ಬೇಕರಿ ಎದುರು 100 ಅಡಿ ರಸ್ತೆ, ಕರಿಯಣ್ಣ ಬಿಲ್ಡಿಂಗ್ ನಿಂದ ಪೋಲೀಸ್ ಚೌಕಿವರೆಗೆ, ಹುಚ್ಚರಾಯ ಕಾಲೋನಿ ದೇವರಾಜ ಅರಸು ಬಡಾವಣೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಱ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ ೩ ಗಂಟೆಯವರೆಗೆ ಬಾಲರಾಜು ಅರಸು ರಸ್ತೆ (ಮಹಾವೀರ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ), ಪಾರ್ಕ್ ಬಡಾವಣೆ, ನೆಹರೂ ರಸ್ತೆ, ಜಯನಗರ ಪೊಲೀಸ್ ಸ್ಟೇಷನ್ ರಸ್ತೆ,ಱಡಿಸಿ ಆಫೀಸ್, ಎಂಜಿ ಪ್ಯಾಲೇಸ್‌ಱಮಥುರಾ ಹೋಟೆಲ್ ರಸ್ತೆ, ಬಿಎಸ್ ಎನ್ ಎಲ್ ಆಫೀಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಲು ಮೆಸ್ಕಾಂ ಕೋರಿದೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *