<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಕುವೆಂಪು ವಿವಿ : ಮಹಿಳಾ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ

Banner Ad
ಕುವೆಂಪು ವಿವಿ : ಮಹಿಳಾ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ :- ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 01 ಮಹಿಳಾ ವೈದ್ಯರ ಹುದ್ದೆಯನ್ನು ತಾತ್ಕಾಲಿಕ/ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 19-09-2026 ರೊಳಗಾಗಿ ‘ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾಂದ್ರಿ, ಶಂಕರಘಟ್ಟ – 577451, ಶಿವಮೊಗ್ಗ ಜಿಲ್ಲೆ’ ಈ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ನಮೂನೆ, ಅರ್ಹತೆಗಳು ಹಾಗೂ ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ www.kuvempu.ac.in ಗೆ ಭೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *