<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಶಿವಮೊಗ್ಗ ನಗರದಲ್ಲಿ ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ…

Banner Ad
ಶಿವಮೊಗ್ಗ ನಗರದಲ್ಲಿ ನಾಳೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ…

ಶಿವಮೊಗ್ಗ :- ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಹಾಲಿ ಭೂಗತ ಕೇಬಲ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೆಸ್ಕಾಂ ವತಿಯಿಂದ ಮಾರ್ಗ ಮುಕ್ತತೆ ಕೋರಿದ್ದು, ಅ. 8ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ಈ ಪರಿಸ್ಥಿತಿಯನ್ನು ಅರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *