<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಅ. 28ರಂದು 88 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

Banner Ad
ಅ. 28ರಂದು 88 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಶಿವಮೊಗ್ಗ :- ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಮಾನತ್ತುಪಡಿಸಿಕೊಂಡ ವಾರಸುದಾರರು ಪತ್ತೆಯಾಗದ 88 ಅನುಪಯುಕ್ತ ದ್ವಿಚಕ್ರ ವಾಹನಗಳನ್ನು ವಿಲೇವಾರಿ ಮಾಡಲು 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ಅ. 28 ರಂದು ಬೆಳಿಗ್ಗೆ 9ಕ್ಕೆ ಬಹಿರಂಗ ಹರಾಜು ನಡೆಸಲಾಗುತ್ತಿದೆ.

ಆಸಕ್ತರು ನಿಗದಿತ ಅವಧಿಯಲ್ಲಿ ದೊಡ್ಡಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ನಡೆಯುವ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *