<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ನ. 28ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

Banner Ad
ನ. 28ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯ ಪ್ರಕೃತಿಯ ಮಡಿಲಲ್ಲಿರುವ ಪ್ರತಿಷ್ಠಿತ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಯ ಪ್ರವೇಶ ಪರೀಕ್ಷೆಯನ್ನು  ನ. 28ರ ಶನಿವಾರದಂದು ನಡೆಸಲಾಗುತ್ತಿದೆ.

ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು navodaya.gov.in   ವೆಬ್‌ಸೈಟ್‌ನಿಂದ ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *