<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಶಾಸಕ ಚನ್ನಬಸಪ್ಪ ಐಪಿಎಲ್ ಟಿಕೇಟ್ ನಿರಾಕರಿಸಿದ್ದೇಕೆ…?

Banner Ad
ಶಾಸಕ ಚನ್ನಬಸಪ್ಪ ಐಪಿಎಲ್ ಟಿಕೇಟ್ ನಿರಾಕರಿಸಿದ್ದೇಕೆ…?

ಶಿವಮೊಗ್ಗ :- ಕಳೆದ ವರ್ಷ ಐಪಿಎಲ್ ಪಂದ್ಯದ ವೇಳೆ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ಜನರ ದೃಷ್ಟಿಯಲ್ಲಿ ನಮ್ಮನ್ನು ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಐಪಿಎಲ್ ಪಂದ್ಯದ ಯಾವುದೇ ಪಾಸ್ ಅಥವಾ ಟಿಕೆಟ್‌ಗಳನ್ನು ನಾನು ನಿರಾಕರಿಸುತ್ತೇನೆ. ಮುಂಬರುವ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ಗಳನ್ನು ವಿತರಿಸಬಾರದು ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *