
ಶಿವಮೊಗ್ಗ :- ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ಥಿ ಕಾಮಗಾರಿ ಇರುವುದರಿಂದ ಮೇ 5 ಮತ್ತು 6ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


