ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅತ್ಯಂತ ಖಂಡನೀಯ : ಬಿ.ವೈ. ರಾಘವೇಂದ್ರ

ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅತ್ಯಂತ ಖಂಡನೀಯ : ಬಿ.ವೈ. ರಾಘವೇಂದ್ರ

ಶಿವಮೊಗ್ಗ :- ಬೇಲ್ ಮೇಲೆ ಇರುವ ಭ್ರಷ್ಟಾಚಾರಿ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಅತ್ಯಂತ ಖಂಡನೀಯ. ಅವರನ್ನು ಸಂಪುಟದಿಂದ ಕೂಡಲೇ ಕೈಬಿಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸಚಿವ ನಾಗೇಂದ್ರ ಪದಚ್ಯುತಿಗೆ ಆಗ್ರಹಿಸಿ ನಗರದ ಡಿಸಿ ಕಚೇರಿ…
ಆರ್‌ಎಸ್‌ಎಸ್ ಬಗ್ಗೆ ಅರಿವು ಇಲ್ಲದವರು ಮಾತನಾಡತೊಡಗಿದ್ದಾರೆ : ಈಶ್ವರಪ್ಪ ಟೀಕೆ

ಆರ್‌ಎಸ್‌ಎಸ್ ಬಗ್ಗೆ ಅರಿವು ಇಲ್ಲದವರು ಮಾತನಾಡತೊಡಗಿದ್ದಾರೆ : ಈಶ್ವರಪ್ಪ ಟೀಕೆ

ಶಿವಮೊಗ್ಗ :- ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಒಬ್ಬ ಗೂಂಡಾ. ಜೈಲಿನಲ್ಲಿ ಇರಬೇಕಾದ ವ್ಯಕ್ತಿಗೆ ಆರ್‌ಎಸ್‌ಎಸ್‌ನ ಮಹತ್ವವೇನು ಗೊತ್ತು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಟೀಕಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರ್‌ಎಸ್‌ಎಸ್ ಬಗ್ಗೆ…
ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ, ಸರಿಯಾದ ವಿಮಾ ಯೋಜನೆ ಆಯ್ಕೆ ಮಾಡುವುದು ಅಗತ್ಯ : ನಾಯಕ್

ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ, ಸರಿಯಾದ ವಿಮಾ ಯೋಜನೆ ಆಯ್ಕೆ ಮಾಡುವುದು ಅಗತ್ಯ : ನಾಯಕ್

ಶಿವಮೊಗ್ಗ :- ಪ್ರಸ್ತುತ ದಿನಮಾನಗಳಲ್ಲಿ ಹವಾಮಾನದ ವೈಪರೀತ್ಯದಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುವುದು ಸಹಜವಾಗಿದೆ. ಆದ ಕಾರಣ ಪ್ರತಿಯೊಬ್ಬರಿಗೂ ಆರೋಗ್ಯ ವಿಮೆಯ ಅವಶ್ಯಕತೆ ಇದೆ ಎಂದು ಗ್ಯಾಲಕ್ಸಿ ಹೆಲ್ತ್ ಇನ್ಶೂರೆನ್ಸ್ ಕಂ ಲಿಮಿಟೆಡ್ ಝೋನಲ್ ಹೆಡ್ ಉಪೇಂದ್ರ ಕುಮಾರ್ ನಾಯಕ್ ತಿಳಿಸಿದರು. ನಗರದ…
ಶಿವಮೊಗ್ಗದಲ್ಲಿ ಭಕ್ತಿ ಭಾವದಿಂದ ನಾಗರ ಪಂಚಮಿ ಆಚರಣೆ…

ಶಿವಮೊಗ್ಗದಲ್ಲಿ ಭಕ್ತಿ ಭಾವದಿಂದ ನಾಗರ ಪಂಚಮಿ ಆಚರಣೆ…

ಶಿವಮೊಗ್ಗ :- ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿಯನ್ನು ಸೋಮವಾರ ಜಿಲ್ಲಾದ್ಯಂತ ಸಡಗರ, ಸಂಭ್ರಮ, ಭಕ್ತಿ ಭಾವದಿಂದ ಆಚರಿಸಲಾಯಿತು. ಬೆಳಗಿನ ಜವದಿಂದಲೇ ನಾಗ ದೇವಾಲಯಗಳಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಹಾಲಿನ ಅಭಿಷೇಕ, ವೇದಪಾರಾಯಣ, ಪವಮಾನ ಅಭಿಷೇಕ, ಆಶ್ಲೇಷಬಲಿ, ಕಾಳಸರ್ಪಶಾಂತಿ, ಮಹಾಮಂಗಳಾರತಿ ನೆರವೇರಿದವು.…
ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳಾಗಲು ಜಿಲ್ಲೆಯ ಜನರು ಸಂಸದರಿಗೆ ಶಕ್ತಿ ನೀಡಿ : ಯಡಿಯೂರಪ್ಪ

ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳಾಗಲು ಜಿಲ್ಲೆಯ ಜನರು ಸಂಸದರಿಗೆ ಶಕ್ತಿ ನೀಡಿ : ಯಡಿಯೂರಪ್ಪ

ಶಿವಮೊಗ್ಗ :- ಇಡೀ ರಾಜ್ಯದಲ್ಲಿ ಈ ಜಿಲ್ಲೆಯನ್ನು ಮಾದರಿಯನ್ನಾಗಿ ಮಾಡಲಾಗಿದೆ. ಇದರಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪಾತ್ರವೂ ಮುಖ್ಯವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರು ಬಿಜೆಪಿ ಗ್ರಾಮಾಂತರ ಘಟಕದಿಂದ ನಗರದ ಬಂಜರ ಕನ್ವೆನ್‌ಶನ್ ಹಾಲ್‌ನಲ್ಲಿ ಆಯೋಜಿಸಿದ್ದ ಸಂಸದ…
ಖಾಸಗಿ ಹಾಸ್ಟೆಲ್‌ಗಳು – ಪಿಜಿಗಳಿಗೆ ಪ್ರತ್ಯೇಕ ಮಾರ್ಗಸೂಚಿ, ಸಿಸಿಟಿವಿ ಕಡ್ಡಾಯ : ಯು.ಟಿ. ಖಾದರ್

ಖಾಸಗಿ ಹಾಸ್ಟೆಲ್‌ಗಳು – ಪಿಜಿಗಳಿಗೆ ಪ್ರತ್ಯೇಕ ಮಾರ್ಗಸೂಚಿ, ಸಿಸಿಟಿವಿ ಕಡ್ಡಾಯ : ಯು.ಟಿ. ಖಾದರ್

ಬೆಂಗಳೂರು :- ರಾಜ್ಯದಲ್ಲಿ ಆಹಾರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಳೆದ ಕೆಲವು ದಿನಗಳಿಂದ ಆರೋಗ್ಯ ಇಲಾಖೆ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿ ಆಹಾರ ಗುಣಮಟ್ಟ ಪರಿಶೀಲನೆ ನಡೆಸುತ್ತಿದ್ದು, ಪಿಜಿಗಳು ಮತ್ತು ಖಾಸಗಿ ಹಾಸ್ಟೆಲ್ ಗಳನ್ನು ಕೂಡ ಪರಿಶೀಲನೆ ಮಾಡುತ್ತೇವೆ ಎಂದು ಆರೋಗ್ಯ…
ನೂತನ ಎನ್ ಡಿವಿ ಹಾಸ್ಟೆಲ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾವುಕ

ನೂತನ ಎನ್ ಡಿವಿ ಹಾಸ್ಟೆಲ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾವುಕ

ಶಿವಮೊಗ್ಗ :- ಜಿಲ್ಲೆಯ ಮಹಾನ್ ವ್ಯಕ್ತಗಳಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಕುವೆಂಪು, ಶಾಂತವೇರಿ ಗೋಪಾಲಗೌಡ ರಂತಹ ಮಹನೀಯರನ್ನು ನಾಡಿಗೆ ಕೊಟ್ಟಿರುವ ಶಿವಮೊಗ್ಗ ಪುಣ್ಯಭೂಮಿ. ಶಿವಮೊಗ್ಗವೇ ನನ್ನ ಕರ್ಮಭೂಮಿ. ನನ್ನ ಸಾರ್ವಜನಿಕ ಜೀವನದ ಪ್ರತಿಯೊಂದು ಹೆಜ್ಜೆ ಯಲ್ಲೂ ಜಿಲ್ಲೆಯ ಜನತೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು…
ಗೋವುಗಳ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಲು ಬಿ.ವೈ. ವಿಜಯೇಂದ್ರ ಆಗ್ರಹ

ಗೋವುಗಳ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಲು ಬಿ.ವೈ. ವಿಜಯೇಂದ್ರ ಆಗ್ರಹ

ಶಿಕಾರಿಪುರ :- ಗೋ ಕಳ್ಳಸಾಗಾಣಿಕೆದಾರರಿಂದ ಗಾಯಗೊಂಡ ವರನ್ನು ಇಂದು ಶಿಕಾರಿಪುರದ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಾಯಾಳುಗಳಿಗೆ ಧೈರ್ಯ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡಬೇಕೆಂಬ ಇಚ್ಛಾಶಕ್ತಿ ರಾಜ್ಯ ಸರಕಾರಕ್ಕೆ ಇದ್ದಲ್ಲಿ ಈ…
9 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಭವ್ಯ ಎನ್ ಡಿ ವಿ ವಿದ್ಯಾರ್ಥಿನಿಲಯ ಉದ್ಘಾಟನೆಗೆ ಕ್ಷಣಗಣನೆ…

9 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಭವ್ಯ ಎನ್ ಡಿ ವಿ ವಿದ್ಯಾರ್ಥಿನಿಲಯ ಉದ್ಘಾಟನೆಗೆ ಕ್ಷಣಗಣನೆ…

ಶಿವಮೊಗ್ಗ :- ಶಿಕ್ಷಣದ ಮೂಲಕ ಸಮಾಜದ ಭವಿಷ್ಯ ಕಟ್ಟುವ ಮಹತ್ವದ ಕಾರ್ಯಕ್ಕೆ ಶತಮಾನಕ್ಕೂ ಹೆಚ್ಚು ಕಾಲದಿಂದ ಸಾಕ್ಷಿಯಾಗಿರುವ ಶಿವಮೊಗ್ಗದ ನಗರ ಡಿವಿಷನ್ ವೀರಶೈವ ವಿದ್ಯಾರ್ಥಿ ನಿಲಯ (ಎನ್.ಡಿ.ವಿ. ಹಾಸ್ಟೆಲ್) ಇದೀಗ ಆಧುನಿಕ ಸೌಲಭ್ಯಗಳೊಂದಿಗೆ ಹೊಸ ರೂಪ ಪಡೆಯಲು ಸಜ್ಜಾಗಿದೆ. ಹಳೆಯ ಕಟ್ಟಡ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು : ಪ್ರಧಾನಿ ಮೋದಿ

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು : ಪ್ರಧಾನಿ ಮೋದಿ

ನವದೆಹಲಿ :- ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಸ್ವಾತಂತ್ರ್ಯ ದಿನಾಚರಣೆಯ ನೇತೃತ್ವ ವಹಿಸಿದ್ದಾರೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ…