ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ…

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ…

ನವದೆಹಲಿ :- ನೀಟ್ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ನೀಟ್-ಯುಜಿ 2026 ಪರೀಕ್ಷೆ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್…
ಶಿವಮೊಗ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ :- ನೀಟ್ ಚಳುವಳಿ ನೆಪದಲ್ಲಿ ಕಾಂಗ್ರೆಸ್ ದೇಶವನ್ನು ಛಿದ್ರಮಾಡುವ ಹುನ್ನಾರ ನಡೆಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್‍ಯಕಾರಿಣಿ ಸಭೆ ಉದ್ಘಾಟಿಸಿ…
ಪೋಷಕರ ತ್ಯಾಗ, ಶ್ರಮವನ್ನು ಅರಿತು ವಿದ್ಯಾಭ್ಯಾಸದಲ್ಲಿ ಸಾಧಿಸಲು ಕರೆ…

ಪೋಷಕರ ತ್ಯಾಗ, ಶ್ರಮವನ್ನು ಅರಿತು ವಿದ್ಯಾಭ್ಯಾಸದಲ್ಲಿ ಸಾಧಿಸಲು ಕರೆ…

ಶಿವಮೊಗ್ಗ: ಮಾಹಿತಿ ತಂತ್ರಜ್ಞಾನ ಯುಗವೆಂಬ ಆಯುಧದಲ್ಲಿ ಒಳಿತು ಕೆಡಕುಗಳ ತುದಿಯಿದ್ದು, ಬಳಕೆಯಲ್ಲಿ ವಿವೇಕ ಮತ್ತು ಬದುಕಿನಲ್ಲಿ ಸಂಸ್ಕಾರ ಅವಶ್ಯಕ ಸಾಧನವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು. ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವತಿಯಿಂದ…
ಇತಿಹಾಸವನ್ನು ನೆನಪಿಟ್ಟಾಗಲೇ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ : ನಾರಾಯಣ ರಾವ್

ಇತಿಹಾಸವನ್ನು ನೆನಪಿಟ್ಟಾಗಲೇ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯ : ನಾರಾಯಣ ರಾವ್

ಶಿವಮೊಗ್ಗ :- ಇತಿಹಾಸವನ್ನು ಅಧ್ಯಯನದ‌ ಮೂಲಕ ನೆನೆಪಿಟ್ಟುಕೊಂಡಾಗ ಮಾತ್ರ ಭವಿಷ್ಯದ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್. ನಾರಾಯಣ ರಾವ್ ಹೇಳಿದರು. ರಾಷ್ಟ್ರೀಯ ಶಿಕ್ಷಣ ಸಮಿತಿಯ ವತಿಯಿಂದ ಗುರುವಾರ ಕುಂಸಿಯ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ 2025-26…
ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಜುಲೈ 25- 26 ರಂದು ಮತದಾರರ ಪಟ್ಟಿಯ ‘ವಿಶೇಷ ಪ್ರಚಾರ ದಿನ’

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಜುಲೈ 25- 26 ರಂದು ಮತದಾರರ ಪಟ್ಟಿಯ ‘ವಿಶೇಷ ಪ್ರಚಾರ ದಿನ’

ಶಿವಮೊಗ್ಗ :-ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್)-2026ರ ಅಂಗವಾಗಿ 'ವಿಶೇಷ ಪ್ರಚಾರ ದಿನ' ವನ್ನು ಮಹಾನಗರ ಪಾಲಿಕೆ ಆವರಣದಲ್ಲಿ ಜು.25 ಮತ್ತು 26 ರಂದು ಬೆಳಿಗ್ಗೆ…
ಬಿಜೆಪಿ ಯುವ ಕಾರ್ಯಕರ್ತರಿಂದ ಕಾಂಗ್ರೆಸ್ ಕಛೇರಿ ನುಗ್ಗಲು ಯತ್ನ

ಬಿಜೆಪಿ ಯುವ ಕಾರ್ಯಕರ್ತರಿಂದ ಕಾಂಗ್ರೆಸ್ ಕಛೇರಿ ನುಗ್ಗಲು ಯತ್ನ

ಶಿವಮೊಗ್ಗ :- ಇಂದು ನಗರದಲ್ಲಿ ನೀಟ್ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಛೇರಿಗೆ ನುಗ್ಗಿ ಹಂಗಾಮ ಎಬ್ಬಿಸಿದ ಕೆಲವೇ ಕ್ಷಣದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಛೇರಿಗೆ ನುಗ್ಗಿ ಕಲ್ಲುತೂರಾಟಕ್ಕೆ ಯತ್ನಿಸಿದರು. ಜಿಲ್ಲಾ ಕಾಂಗ್ರೆಸ್ ಕಛೇರಿ ಮುಂದಿದ್ದ ಬೃಹತ್ ಬ್ಯಾನರ್ ಅನ್ನು ಹರಿದುಹಾಕಿ…
ಯುವ ಕಾಂಗ್ರೆಸ್ ಹೈಡ್ರಾಮಾ-ಬಿಜೆಪಿ ಕಛೇರಿಗೆ ಮುತ್ತಿಗೆ ಯತ್ನ: ಪೊಲೀಸ್ ವಶಕ್ಕೆ

ಯುವ ಕಾಂಗ್ರೆಸ್ ಹೈಡ್ರಾಮಾ-ಬಿಜೆಪಿ ಕಛೇರಿಗೆ ಮುತ್ತಿಗೆ ಯತ್ನ: ಪೊಲೀಸ್ ವಶಕ್ಕೆ

ಶಿವಮೊಗ್ಗ : ಮಹಾವೀರ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯುತ್ತಿರುವಾಗಲೇ ಯುವ ಕಾಂಗ್ರೆಸ್‌ನ ಒಂದು ತಂಡ ನಗರದ ಬಿಜೆಪಿ ಜಿಲ್ಲಾ ಕಛೇರಿಗೆ ದಿಢೀರ್ ಮುತ್ತಿಗೆ ಹಾಕಲು ಯತ್ನಿಸಿತು. ಪ್ರತಿಭಟನೆಯ ಸುಳಿವರಿತ ಪೊಲೀಸರು ಮೊದಲೇ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಿದ್ದರೂ…
ಷಡಾಕ್ಷರಿ ಅವರು ರಾಜಧಾನಿವರೆಗೆ ಬೆಳೆಯಲು ಸಾಧಿಸುವ ಚಲವೇ ಕಾರಣ : ಬಸಪ್ಪಗೌಡ

ಷಡಾಕ್ಷರಿ ಅವರು ರಾಜಧಾನಿವರೆಗೆ ಬೆಳೆಯಲು ಸಾಧಿಸುವ ಚಲವೇ ಕಾರಣ : ಬಸಪ್ಪಗೌಡ

ಶಿವಮೊಗ್ಗ : ಜಿಲ್ಲಾ ಕೇಂದ್ರದಿಂದ ರಾಜಧಾನಿಯವರೆಗೆ ಬೆಳೆಯುವಲ್ಲಿ ಸಿ.ಎಸ್. ಷಡಾಕ್ಷರಿಯವರಲ್ಲಿದ್ದ ಬದ್ಧತೆ, ಪ್ರಾಮಾಣಿಕತೆ, ಸತತ ಪರಿಶ್ರಮಗಳೇ ಪ್ರಮುಖ ಕಾರಣ. ಇದರೊಂದಿಗೆ ಅವರಲಿದ್ದ ಸೇವಾ ಮನೋಭಾವ ಮತ್ತು ಹಿಡಿದ ಕೆಲಸ ಸಾಧಿಸಬೇಕೆಂಬ ಛಲ ಅವರನ್ನು ಇನ್ನಷ್ಟು ಎತ್ತರಕ್ಕೆ ಏರುವಂತೆ ಮಾಡಿದವು ಎಂದು ಹಿರಿಯ…
ಜು. 26ರಂದು ಶಿರಸಿಯ ಡಾ. ವೆಂಕಟರಮಣ ಹೆಗಡೆ ಅವರಿಂದ ಆರೋಗ್ಯ ಮಾಹಿತಿ ಶಿಬಿರ

ಜು. 26ರಂದು ಶಿರಸಿಯ ಡಾ. ವೆಂಕಟರಮಣ ಹೆಗಡೆ ಅವರಿಂದ ಆರೋಗ್ಯ ಮಾಹಿತಿ ಶಿಬಿರ

ಶಿವಮೊಗ್ಗ :-  ಪ್ರತಿಷ್ಠಿತ ರೋಟರಿ ಕ್ಲಬ್ ಶಿವಮೊಗ್ಗ ಹಾಗೂ ನಿಸರ್ಗಮನೆ ಶಿರಸಿ ಇವರ ಆಶ್ರಯದಲ್ಲಿ ಉಚಿತ ಆರೋಗ್ಯ ಶಿಬಿರವು ಇದೇ ಜುಲೈ 26ನೇ ಭಾನುವಾರ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ನಗರದ ಬಾಲರಾಜ ಅರಸ್ ರಸ್ತೆಯಲ್ಲಿರುವ ಮಧುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ನಡೆಯಲಿದೆ.…
ಅಂಜನಾಪುರ-ಅಂಬ್ಲಿಗೋಳ ಜಲಾಶಯ ನಂಬಿ ಬೆಳೆ ಬೆಳೆಯಬೇಡಿ : ರೈತರಿಗೆ ನೀರಾವರಿ ಇಲಾಖೆ ಮನವಿ

ಅಂಜನಾಪುರ-ಅಂಬ್ಲಿಗೋಳ ಜಲಾಶಯ ನಂಬಿ ಬೆಳೆ ಬೆಳೆಯಬೇಡಿ : ರೈತರಿಗೆ ನೀರಾವರಿ ಇಲಾಖೆ ಮನವಿ

ಶಿವಮೊಗ್ಗ :-ರಾಜ್ಯಾದ್ಯಂತ ಬಹುತೇಕ ಜಲಾಶಯಗಳಲ್ಲಿ ಒಳಹರಿವು ಶೂನ್ಯಕ್ಕೆ ಇಳಿದಿದ್ದು, 'ಎಲ್ ನಿನೋ' ಪರಿಣಾಮದಿಂದ ಉಂಟಾಗಲಿರುವ ಬರ ಪರಿಸ್ಥಿತಿ ಕುರಿತು ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಜಲಾಶಯಗಳಲ್ಲಿನ ನೀರಿನ ಕೊರತೆ ಹಿನ್ನೆಲೆಯಲ್ಲಿ "ಜಲಾಶಯ ನಂಬಿಕೊಂಡು ಯಾವ…