ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ : ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿವೈ ಅರ್ ಅಗ್ರಹ

ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ : ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿವೈ ಅರ್ ಅಗ್ರಹ

ಶಿವಮೊಗ್ಗ :- ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ, ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ವಿಶೇಷವಾಗಿ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ಪ್ರಯೋಜನಕ್ಕಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆ…
ಶಿವಮೊಗ್ಗ-ಭದ್ರಾವತಿ ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಸೂಡ ಹೊಸ ಹೆಜ್ಜೆ : ಸುಂದರೇಶ್ ಏನೆಲ್ಲಾ ಮಾಹಿತಿ ನೀಡಿದರು…?

ಶಿವಮೊಗ್ಗ-ಭದ್ರಾವತಿ ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಸೂಡ ಹೊಸ ಹೆಜ್ಜೆ : ಸುಂದರೇಶ್ ಏನೆಲ್ಲಾ ಮಾಹಿತಿ ನೀಡಿದರು…?

ಶಿವಮೊಗ್ಗ :- ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಪ್ರಮುಖ ಬೀದಿಗಳು, ವರ್ತುಲಗಳನ್ನು ಆಕರ್ಷಕವಾಗಿರುವಂತೆ, ಎಲ್ಲೆಲ್ಲೂ ಹಸಿರು ವಾತಾವರಣ ಕಂಗೊಳಿಸುವಂತೆ, ಸ್ವಚ್ಚ-ಸುಂದರ ನಗರ ನಿರ್ಮಾಣ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹಾಗೂ ನಗರದಲ್ಲಿ ನಡೆಯುವ ಕ್ರೌರ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ…
ಜವಾಹರ್ ನವೋದಯ ವಿದ್ಯಾಲಯ: 11ನೇ ತರಗತಿ ಪ್ರವೇಶಾತಿಗೆ ಅರ್ಜಿ

ಜವಾಹರ್ ನವೋದಯ ವಿದ್ಯಾಲಯ: 11ನೇ ತರಗತಿ ಪ್ರವೇಶಾತಿಗೆ ಅರ್ಜಿ

ಶಿವಮೊಗ್ಗ :- ಜಿಲ್ಲೆಯ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜವಾಹರ್ ನವೋದಯ ವಿದ್ಯಾಲಯದ ಕಾರ್ಯಾಲಯಕ್ಕೆ ಭೇಟಿ…
ಶಿವಮೊಗ್ಗ ಎನ್‌ಇಎಸ್‌ನಲ್ಲಿ ನ್ಯಾಯಧೀಕ್ಷೆ ಉದ್ಘಾಟನೆ : ಪದವಿ ಪ್ರಮಾಣ ಪತ್ರ ಪ್ರದಾನ

ಶಿವಮೊಗ್ಗ ಎನ್‌ಇಎಸ್‌ನಲ್ಲಿ ನ್ಯಾಯಧೀಕ್ಷೆ ಉದ್ಘಾಟನೆ : ಪದವಿ ಪ್ರಮಾಣ ಪತ್ರ ಪ್ರದಾನ

ಶಿವಮೊಗ್ಗ :- ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಕರೆ ನೀಡಿದರು. ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ…
9,99,999 ಕಿಲೋಮೀಟರ್‌ಗಳ ಅಪರೂಪದ ಮೈಲುಗಲ್ಲನ್ನು ತಲುಪಿದ ಇನ್ನೋವಾ

9,99,999 ಕಿಲೋಮೀಟರ್‌ಗಳ ಅಪರೂಪದ ಮೈಲುಗಲ್ಲನ್ನು ತಲುಪಿದ ಇನ್ನೋವಾ

ಶಿವಮೊಗ್ಗ :- ಟೊಯೋಟಾದ ಪ್ರಸಿದ್ಧ ಗುಣಮಟ್ಟ, ಬಾಳಿಕೆ ಮತ್ತು ವಿಶ್ವಾಸಾರ್ಹತೆಯ ಮತ್ತೊಂದು ಹೆಮ್ಮೆಯ ಸಾಧನೆಯಾಗಿ, ತಿರುಮಲ ಟೂರ್ಸ್ & ಟ್ರಾವೆಲ್ಸ್ ಸಂಸ್ಥೆಯ ಮಾಲೀಕ ಕೆ. ಸತೀಶ್ ಅವರ ಟೊಯೋಟ ಇನ್ನೋವಾ (ನೋಂದಣಿ ಸಂಖ್ಯೆ: KA14B0319) ವಾಹನವು 9,99,999 ಕಿಲೋಮೀಟರ್‌ಗಳ ಅಪರೂಪದ ಮೈಲುಗಲ್ಲನ್ನು…
ಹುಲಿಕಲ್ ಘಾಟ್‌ನಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ : ಡಿಸಿ

ಹುಲಿಕಲ್ ಘಾಟ್‌ನಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ : ಡಿಸಿ

ಶಿವಮೊಗ್ಗ :- ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ ಹೆದ್ದಾರಿ-52 ಹುಲಿಕಲ್ ಘಾಟ್ ವ್ಯಾಪ್ತಿಯ ಚಂಡಿಕಾಂಬ ದೇವಸ್ಥಾನದ ಬಳಿ ಇರುವ ಹೇರ್‌ಪೀನ್ ತಿರುವಿನಲ್ಲಿ ಅಳವಡಿಸಿರುವ ವೇಗಮಿತಿ 20ಕಿ.ಮೀ. ಸೂಚನಾ ಫಲಕದಂತೆ ಚಕ್ರತಳ 496 ಸೆ.ಮೀ. ಮೀರದ ಮತ್ತು 40+2…
ಅನುದಾನ ದುರುಪಯೋಗ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಡಿಎಸ್‌ಎಸ್ ಗುರುಮೂರ್ತಿ ಆಗ್ರಹ

ಅನುದಾನ ದುರುಪಯೋಗ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಡಿಎಸ್‌ಎಸ್ ಗುರುಮೂರ್ತಿ ಆಗ್ರಹ

ಶಿವಮೊಗ್ಗ : - ಅನುದಾನವನ್ನು ದುರುಪಯೋಗ ಮಾಡಿರುವ ಕುವೆಂಪು ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಕಿಯೋನಿಕ್ಸ್ ಸಂಸ್ಥೆಯ ವಿರುದ್ದ ಅಟ್ರಾಸಿಟಿ ಕೇಸ್ ದಾಖಲಿಸಿ ಜೈಲಿಗೆ ಕಳಿಸಬೇಕು ಹಾಗೂ ದುರುಪಯೋಗಪಡಿಸಿಕೊಂಡಿರುವ 4.25 ಕೋಟಿ ಹಣವನ್ನು ಸರ್ಕಾರ ವಾಪಾಸ್ ಪಡೆಯುವಂತೆ ಡಿಎಸ್‌ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ…
ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಎಚ್ಚರಿಕೆ

ನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಎಚ್ಚರಿಕೆ

ಶಿವಮೊಗ್ಗ :- ಸಮಾಜ ಕಲ್ಯಾಣ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿಕೊಂಡು, ನಕಲಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಱತುಮಕೂರು ಜಿಲ್ಲೆಯ…
ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸುನಿಲ್ ನೇಮಕ

ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸುನಿಲ್ ನೇಮಕ

ಶಿವಮೊಗ್ಗ :- ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನಾಗಿ ಗಾಂಧಿಬಜಾರ್ ವಾಸಿ ಎ.ಹೆಚ್.ಸುನಿಲ್ ಅವರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.…
ಹೊಸ ಆಟೋಗಳಿಗೆ ಪರವಾನಗೆ ನೀಡುವುದನ್ನು ಸ್ಥಗಿತಗೊಳಿಸಲು ಒತ್ತಾಯಿಸಿ ರಸ್ತೆ ತಡೆ

ಹೊಸ ಆಟೋಗಳಿಗೆ ಪರವಾನಗೆ ನೀಡುವುದನ್ನು ಸ್ಥಗಿತಗೊಳಿಸಲು ಒತ್ತಾಯಿಸಿ ರಸ್ತೆ ತಡೆ

ಶಿವಮೊಗ್ಗ :- ಹೊಸ ಆಟೋಗಳಿಗೆ ನೀಡುತ್ತಿರುವ ಪರವಾನಗಿಗಳನ್ನು ಸ್ಥಗಿತಗೊಳಿಸಬೇಕು ಮತ್ತು ಆಟೋ ಚಾಲಕರ ಕುಂದು-ಕೊರತೆಗಳನ್ನು ನಿವಾರಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ತಮ್ಮ ಆಟೋಗಳನ್ನು ನಿಲ್ಲಿಸಿ ರಸ್ತೆತಡೆ ನಡೆಸಿ, ಪ್ರತಿಭಟನೆ…