ಜೂ. 14ರಂದು ಜೆ.ಎನ್.ಎನ್.ಸಿ.ಇ ನಲ್ಲಿ  ಸಿಇಟಿ, ಕಾಮೆಡ್-ಕೆ ವಿಶೇಷ ಸಂವಾದ

ಜೂ. 14ರಂದು ಜೆ.ಎನ್.ಎನ್.ಸಿ.ಇ ನಲ್ಲಿ ಸಿಇಟಿ, ಕಾಮೆಡ್-ಕೆ ವಿಶೇಷ ಸಂವಾದ

ಶಿವಮೊಗ್ಗ: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 14ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಂ.ಬಿ.ಎ.–ಎಂ.ಸಿ.ಎ. ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯ…
ಶಿವಮೊಗ್ಗದಲ್ಲಿ ಧಾರ್ಮಿಕ ಹಾಗೂ ಅರ್ಥಪೂರ್ಣವಾಗಿ ನಡೆದ ಡಿಸಿಎಂ ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ

ಶಿವಮೊಗ್ಗದಲ್ಲಿ ಧಾರ್ಮಿಕ ಹಾಗೂ ಅರ್ಥಪೂರ್ಣವಾಗಿ ನಡೆದ ಡಿಸಿಎಂ ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ

ಶಿವಮೊಗ್ಗ ;- ಈ ಹಿಂದೆ ಉಪಮುಖ್ಯಮಂತ್ರಿಗಳಾಗಿ ಅಪಾರ ಸೇವೆ ಸಲ್ಲಿಸಿದ ಕೆ.ಎಸ್. ಈಶ್ವರಪ್ಪನವರಿಗೆ ಮುಂದಿನ ದಿನದಲ್ಲಿ ಮತ್ತೊಮ್ಮೆ ಸರ್ಕಾರದ ನೇತೃತ್ವ ವಹಿಸುವ ಭಾಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಉಡುಪಿ ಪೇಜವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು ಹರಸಿದ್ದಾರೆ. ನಗರದ ಕೆ.ಎಸ್. ಈಶ್ವರಪ್ಪ…
ಆಸೆ ಎಲ್ಲರಿಗೂ ಇದೆ, ಪಕ್ಷದಲ್ಲಿ ಯಾವುದೇ ಸಮಸ್ಯೆ ಇದ್ದರೂ ಹೈಕಮಾಂಡ್ ಬಗೆಹರಿಸುತ್ತದೆ : ಮಧು ಬಂಗಾರಪ್ಪ

ಆಸೆ ಎಲ್ಲರಿಗೂ ಇದೆ, ಪಕ್ಷದಲ್ಲಿ ಯಾವುದೇ ಸಮಸ್ಯೆ ಇದ್ದರೂ ಹೈಕಮಾಂಡ್ ಬಗೆಹರಿಸುತ್ತದೆ : ಮಧು ಬಂಗಾರಪ್ಪ

ಶಿವಮೊಗ್ಗ :- ರಾಜ್ಯದಲ್ಲಿ ಎಸ್‌ಐಆರ್ ನಡೆಯುತ್ತಿದೆ. ಬಿಜೆಪಿಯವರು ಅದನ್ನು ಬೇರೆ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಪ್ರಜಪ್ರಭುತ್ವದಲ್ಲಿ ಪ್ರತಿಯೊಬ್ಬ ಮತದಾರನಿಗೂ ಮತದಾನದ ಹಕ್ಕು ಇದ್ದು, ಅದನ್ನು ಕೊಡಿಸಬೇಕಾಗಿದೆ ಎಂದು ಮಾಜಿ ಸಚಿವ ಎಸ್. ಮಧುಬಂಗಾರಪ್ಪ ಹೇಳಿದರು. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿಂದು ಮತದಾರರ ಪಟ್ಟಿ ಪರಿಷ್ಕರಣೆ…
ಸ್ಥಳೀಯ ನಿವಾಸಿಗಳು ಒಗ್ಗಟ್ಟಾದಾಗ ಮಾತ್ರ ಆ ಭಾಗದ ಕೆಲಸಗಳು ಅಚ್ಚುಕಟ್ಟಾಗಿ ಆಗುತ್ತದೆ : ಬಿ.ವೈ. ರಾಘವೇಂದ್ರ

ಸ್ಥಳೀಯ ನಿವಾಸಿಗಳು ಒಗ್ಗಟ್ಟಾದಾಗ ಮಾತ್ರ ಆ ಭಾಗದ ಕೆಲಸಗಳು ಅಚ್ಚುಕಟ್ಟಾಗಿ ಆಗುತ್ತದೆ : ಬಿ.ವೈ. ರಾಘವೇಂದ್ರ

ಶಿವಮೊಗ್ಗ :- ಕಾಶಿಪುರದ ಹಸಿರು ಶಿವಮೊಗ್ಗ ಮತ್ತು ಸುಸ್ಥಿರ ಪರಿಸರದ ಆಶಯದೊಂದಿಗೆ, ಪಶು ವೈದ್ಯಕೀಯ ಕಾಲೇಜು ಮುಖ್ಯ ರಸ್ತೆ ನಿವಾಸಿಗಳ ಸಂಘಹಾಗೂ ಸ್ಟೇಟ್ ಪಿಯು ಕಾಲೇಜ್ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಘದ ಅಧಿಕೃತ ಉದ್ಘಾಟನೆಯನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ನೆರವೇರಿಸಿದರು. ಈ…
ಸರ್ಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಶಿವಮೊಗ್ಗ ಅಚೀವರ್ಸ್ ನಿಂದ ಉಚಿತ ಕಾರ್ಯಾಗಾರ

ಸರ್ಕಾರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಶಿವಮೊಗ್ಗ ಅಚೀವರ್ಸ್ ನಿಂದ ಉಚಿತ ಕಾರ್ಯಾಗಾರ

ಶಿವಮೊಗ್ಗ :- ಕೇಂದ್ರ ಮತ್ತು ರಾಜ್ಯ ಸರ್ಕಾರ ಸರ್ಕಾರಿ ಹುದ್ದೆಗಳಿಗೆ ಅರ್ಜಿಯನ್ನು ಕರೆದಿದ್ದು, ಇದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಅಚೀವರ್ಸ್ ಅಕಾಡೆಮಿಯು ಜೂ.13 ರಿಂದ 17 ರವೆಗೆ ಉಚಿತ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ ಎಂದು ಅಕಾಡೆಮಿಯ ಪ್ರಧಾನ ಪ್ರಚಾರಕ ವರುಣ್…
ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು : ಅಭಿಮಾನಿಗಳು

ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು : ಅಭಿಮಾನಿಗಳು

ಶಿವಮೊಗ್ಗ :-  ಸಾಗರ ತಾಲೂಕು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಹಿರಿಯ ರಾಜಕಾರಣಿಗಳಾದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೆಯೇ ಮಧುಬಂಗಾರಪ್ಪ ಅವರನ್ನು ಕೂಡ ಸಚಿವರನ್ನಾಗಿ ಮುಂದುವರಿಸಬೇಕು ಎಂದು ಸಾಗರ ಕ್ಷೇತ್ರದ ಮುಖಂಡ ಹಾಗೂ ಮಾಜಿ ಜಿ.ಪಂ. ಸದಸ್ಯ…
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹುಟ್ಟುಹಬ್ಬ ನಿಮಿತ್ತ ನೂರು ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣುಗಳ ವಿತರಣೆಗೆ ಸಜ್ಜು…

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹುಟ್ಟುಹಬ್ಬ ನಿಮಿತ್ತ ನೂರು ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಹಣ್ಣುಗಳ ವಿತರಣೆಗೆ ಸಜ್ಜು…

ಶಿವಮೊಗ್ಗ :- ನಾಡಿನ ರಾಜಕೀಯ ಮುತ್ಸದ್ಧಿ, ಹಿಂದುತ್ವದ ಪ್ರಖರಧ್ವನಿ, ಹಿಂದುಳಿದ ವರ್ಗಗಳ ನಾಯಕ, ಮಾಜಿ ಉಪಮುಖ್ಯಮಂತ್ರಿ, ಕೆ.ಎಸ್.ಈಶ್ವರಪ್ಪ ಅವರ ಹುಟ್ಟುಹಬ್ಬವನ್ನು ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್, ಕೆ.ಎಸ್. ಈಶ್ವರಪ್ಪ ಅಭಿಮಾನಿಗಳ ಬಳಗದವತಿಯಿಂದ ಅತ್ಯಂತ ಸಡಗರ-ಸಂಭ್ರಮದಿಂದ ಜುಲೈ 10ರಂದು…
ಶಿವಮೊಗ್ಗ : ಇನ್ನುಮುಂದೆ ಸಾಗರ ರಸ್ತೆಯಿಂದ ಆಟೋ ಕಾಂಪ್ಲೆಕ್ಸ್ ಗೆ ನೋ ಎಂಟ್ರಿ (NO ENTRY)

ಶಿವಮೊಗ್ಗ : ಇನ್ನುಮುಂದೆ ಸಾಗರ ರಸ್ತೆಯಿಂದ ಆಟೋ ಕಾಂಪ್ಲೆಕ್ಸ್ ಗೆ ನೋ ಎಂಟ್ರಿ (NO ENTRY)

ಶಿವಮೊಗ್ಗ :- ಇನ್ನು ಮುಂದೆ‌ ನಗರದ‌ ಸಾಗರ ರಸ್ತೆ ಆಲ್ಕೊಳ ಸರ್ಕಲ್ ನಿಂದ ಆಯನೂರು ಗೇಟ್ ಮುಲಕ ಎಲಿಪ್ಯಾಡ್ ಕಡೆ ತೆರಳುವ ಎಲ್ಲಾ ವಾಹನಗಳಿಗೆ ಚರ್ಚ್ ಪಕ್ಕದ ಆಟೋ ಕಾಂಪ್ಲೆಕ್ಸ್ ರಸ್ತೆಗೆ ನೋ ಎಂಟ್ರಿ. ಈ ಭಾಗದಲ್ಲಿ ಹೆಚ್ಚಾಗಿರುವ ವಾಹನಗಳ ದಟ್ಟಣೆಯನ್ನು…
ಶಿವಮೊಗ್ಗದಲ್ಲಿ ನಾಲ್ಕು ಶಾಲಾ ಬಸ್‌ಗಳ ಚಾಲಕರ ಮೇಲೆ ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲು : ಪೋಷಕರಲ್ಲಿ ಆತಂಕ : ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಹೇಳಿದ್ದೇನು…?

ಶಿವಮೊಗ್ಗದಲ್ಲಿ ನಾಲ್ಕು ಶಾಲಾ ಬಸ್‌ಗಳ ಚಾಲಕರ ಮೇಲೆ ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲು : ಪೋಷಕರಲ್ಲಿ ಆತಂಕ : ಟ್ರಾಫಿಕ್ ಇನ್ಸ್‌ಪೆಕ್ಟರ್ ದೇವರಾಜ್ ಹೇಳಿದ್ದೇನು…?

ಶಿವಮೊಗ್ಗ :- ನಗರದಲ್ಲಿ ಕುಡಿದು ವಾಹನ ಚಾಲನೆ ಮಾಡುತ್ತಿರುವ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದೆ. ಇದರಿಂದಾಗಿ ಸಾವು ನೋವುಗಳ ಕೇಸ್ ಗಳು ಕೂಡ ಅಲ್ಲಲ್ಲಿ ನಡೆಯುತ್ತಲೆ ಇವೆ. ಈ ಮಧ್ಯೆ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳ…
ಮಹಾನಗರ ಪಾಲಿಕೆಯಿಂದ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

ಮಹಾನಗರ ಪಾಲಿಕೆಯಿಂದ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ

ಶಿವಮೊಗ್ಗ :- ಶಿವಮೊಗ್ಗ ಮಹಾನಗರ ಪಾಲಿಕೆಯು 2026-27ನೇ ಸಾಲಿನ ಎಸ್.ಎಫ್.ಸಿ ನಿಧಿಯ ಯೋಜನೆಯಡಿ ಪರಿಶಿಷ್ಟಜಾತಿ / ಪರಿಶಿಷ್ಟ ಪಂಗಡ ವಿಶೇಷಚೇತನ ಮತ್ತು ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಸಹಾಯಧನ ಪಡೆಯಲು ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ. ಬಿ.ಇ /ಎಂ.ಬಿ. ಬಿ.ಎಸ್. ವ್ಯಾಸಾಂಗ ಮಾಡುತ್ತಿರುವ…