ಶಿವಮೊಗ್ಗದಲ್ಲಿ ಇಂದಿನಿಂದ‌ ‘ಕಾಯಕ ಸೇತು’ ಬೃಹತ್ ಉದ್ಯೋಗ ಅಭಿಯಾನಕ್ಕೆ ಚಾಲನೆ

ಶಿವಮೊಗ್ಗದಲ್ಲಿ ಇಂದಿನಿಂದ‌ ‘ಕಾಯಕ ಸೇತು’ ಬೃಹತ್ ಉದ್ಯೋಗ ಅಭಿಯಾನಕ್ಕೆ ಚಾಲನೆ

ಶಿವಮೊಗ್ಗ :- ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ ‘ಕಾಯಕ ಸೇತು’ ಮೂಲಕ ಇದೀಗ ಬೃಹತ್ ನೇಮಕಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 8, 09,…
ಜಿಲ್ಲೆಯಲ್ಲಿ ಮರಳು ಮಾಫಿಯಾ ಯಥೇಚ್ಛವಾಗಿ ನಡೆಯುತ್ತಿದೆ : ಕೆಬಿಪಿ ಆತಂಕ

ಜಿಲ್ಲೆಯಲ್ಲಿ ಮರಳು ಮಾಫಿಯಾ ಯಥೇಚ್ಛವಾಗಿ ನಡೆಯುತ್ತಿದೆ : ಕೆಬಿಪಿ ಆತಂಕ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯಲ್ಲಿ ಮರಳು ಮಾಫಿಯಾ ಯಥೇಚ್ಛವಾಗಿ ನಡೆಯುತ್ತಿದ್ದು, ಮತ್ತೊಂದು ಬೆಲೇಕೇರಿ ಹಗರಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆತಂಕ ವ್ಯಕ್ತಪಡಿಸಿದರು. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮರಳು ಮಾಫಿಯಾ ಎಗ್ಗಿಲ್ಲದೇ ಸಾಗುತ್ತಿದೆ. ಗಣಿ ಮತ್ತು…
ಮಾಸಿಕ ಪಿಂಚಣಿ ಯೋಜನೆಗಳ ತಡೆ-ಬಡವರ ಹೊಟ್ಟೆಯ ಮೇಲೆ ಬರೆ : ಚನ್ನಬಸಪ್ಪ

ಮಾಸಿಕ ಪಿಂಚಣಿ ಯೋಜನೆಗಳ ತಡೆ-ಬಡವರ ಹೊಟ್ಟೆಯ ಮೇಲೆ ಬರೆ : ಚನ್ನಬಸಪ್ಪ

ಶಿವಮೊಗ್ಗ: ರಾಜ್ಯ ಸರ್ಕಾರ ಸಾಮಾಜಿಕ ಭದ್ರತೆಯ ಮಾಸಿಕ ಪಿಂಚಣಿ ಯೋಜನೆಗಳನ್ನು ಸ್ಥಗಿತಗೊಳಿಸುವ ಮೂಲಕ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿದೆ. ಇದು ಬಡಜನರಿಗೆ ಮಾಡಿದ ದ್ರೋಹ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…
ಶಿವಮೊಗ್ಗ ಚಂದನ ಪಾರ್ಕ್ ನಲ್ಲಿ ಸಂಭ್ರಮದಿಂದ ಪರಿಸರ ದಿನ ಆಚರಣೆ

ಶಿವಮೊಗ್ಗ ಚಂದನ ಪಾರ್ಕ್ ನಲ್ಲಿ ಸಂಭ್ರಮದಿಂದ ಪರಿಸರ ದಿನ ಆಚರಣೆ

ಶಿವಮೊಗ್ಗ :- ಗೋಪಾಲಗೌಡ ಬಡಾವಣೆ ಯಲ್ಲಿರುವ ಚಂದನ ಆರೋಗ್ಯ ಪಾರ್ಕ್‌ ನಲ್ಲಿ ಇಂದು ಸಡಗರ ಸಂಭ್ರಮದಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಮುಂಜಾನೆ ಯಿಂದಲೇ  ಸದಸ್ಯರು ಇಡೀ ಪಾರ್ಕನ್ನು ಸ್ವಚ್ಚಗೊಳಿಸಿದರು, ಪ್ಲಾಸ್ಟಿಕ್ ಮುಕ್ತ ಮಾಡಿದರು, ಗಿಡಗಳನ್ನು ನೆಟ್ಟು ಸಂಭ್ರಮಿಸಿದರು. ಈ ಸಂದರ್ಭದಲ್ಲಿ…
ಸುಮಾರು 10ಕೋಟಿ ವೆಚ್ಚದಲ್ಲಿ ಹಣ್ಣುಗಳ ಸಂರಕ್ಷಣೆಗೆ ಸದ್ಯದರಲ್ಲೇ ಕೋಲ್ಡ್ ಸ್ಟೋರೇಜ್ : ಮಂಜುನಾಥ ಗೌಡ

ಸುಮಾರು 10ಕೋಟಿ ವೆಚ್ಚದಲ್ಲಿ ಹಣ್ಣುಗಳ ಸಂರಕ್ಷಣೆಗೆ ಸದ್ಯದರಲ್ಲೇ ಕೋಲ್ಡ್ ಸ್ಟೋರೇಜ್ : ಮಂಜುನಾಥ ಗೌಡ

ಶಿವಮೊಗ್ಗ :- ಸುಮಾರು ೮ರಿಂದ 10ಕೋಟಿ ವೆಚ್ಚದಲ್ಲಿ ಎಲ್ಲಾ ರೀತಿಯ ಹಣ್ಣುಗಳ ಸಂರಕ್ಷಣೆಗಾಗಿ ಕೋಲ್ಡ್ ಸ್ಟೋರೇಜ್‌ನ್ನು ಸದ್ಯದರಲ್ಲೇ ನಿರ್ಮಿಸಲಾಗುವುದು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರು ತಿಳಿಸಿದರು. ಅವರು ಇಂದು ವಿನೋಬನಗರದ ಎಪಿಎಂಸಿ ಪ್ರಾಂಗಣದಲ್ಲಿ…
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು :- ಇಂದು ಸಂಜೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಂದ ಪಟಾಕಿ ಸಿಡಿಸುವಿಕೆ…
ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ :  ಶಾಸಕ ಎಸ್.ಎನ್. ಚನ್ನಬಸಪ್ಪ

ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ಬೀದಿ ದೀಪಗಳ ನಿರ್ವಹಣೆಯಲ್ಲಿ ಅಧಿಕಾರಿಗಳ ಉದಾಸೀನತೆ ಮತ್ತು ಬೇಜವಾಬ್ದಾರಿತನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಅಧಿಕಾರಿಗಳಿಗೆ…
ಸೈಕ್ಲೋನ್ ಮಳೆಗೆನೇ ಭರ್ತಿಯಾದ ತುಂಗಾ ಡ್ಯಾಂ : ನೀರು ಬಿಡಲು ಕ್ಷಣಗಣನೆ

ಸೈಕ್ಲೋನ್ ಮಳೆಗೆನೇ ಭರ್ತಿಯಾದ ತುಂಗಾ ಡ್ಯಾಂ : ನೀರು ಬಿಡಲು ಕ್ಷಣಗಣನೆ

ಶಿವಮೊಗ್ಗ :- ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇದ್ದು, ಒಳ ಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನೀರನ್ನು ಬಿಡುವ ಸಂಭವವಿದೆ. ಆದ್ದರಿಂದ ತುಂಗಾ ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ…
ಶಿವಮೊಗ್ಗ ಎಪಿಎಂಸಿ ಪ್ರಾಂಗಣದಲ್ಲಿ ಮಾವು-ಹಲಸು ಮೇಳ : ಯಾವೆಲ್ಲ ತಳಿಗಳ ಪ್ರದರ್ಶನವಿದೆ…

ಶಿವಮೊಗ್ಗ ಎಪಿಎಂಸಿ ಪ್ರಾಂಗಣದಲ್ಲಿ ಮಾವು-ಹಲಸು ಮೇಳ : ಯಾವೆಲ್ಲ ತಳಿಗಳ ಪ್ರದರ್ಶನವಿದೆ…

ಶಿವಮೊಗ್ಗ :- ತೋಟಗಾರಿಕೆ ಬೆಳೆಗಳಿಗೆ ಉತ್ತಮ ಮಾರುಕಟ್ಟೆ ಮತ್ತು ದರ ಒದಗಿಸಿಕೊಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ (ಹಾಪ್ ಕಾಮ್ಸ್)ದಿಂದ ಜೂನ್ 5,6,7ರಂದು ಮೂರು ದಿನಗಳ ಕಾಲ ಎಪಿಎಂಸಿ ಪ್ರಾಂಗಣ ವಿನೋಬನಗರದ…
ಗೋವರ್ಧನ ಟ್ರಸ್ಟ್‌ನಿಂದ ಜೂನ್ ತಿಂಗಳ ಪೂರ್ತಿ ಗೋ ಸೇವಾ ಮಾಸ ಅಭಿಯಾನ : ಶ್ರೀಗಳ ಶ್ಲಾಘನೆ

ಗೋವರ್ಧನ ಟ್ರಸ್ಟ್‌ನಿಂದ ಜೂನ್ ತಿಂಗಳ ಪೂರ್ತಿ ಗೋ ಸೇವಾ ಮಾಸ ಅಭಿಯಾನ : ಶ್ರೀಗಳ ಶ್ಲಾಘನೆ

ಶಿವಮೊಗ್ಗ :- ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ನೇತೃತ್ವದ ಗೋವರ್ಧನ ಟ್ರಸ್ಟ್ ವತಿಯಿಂದ ಜೂನ್ ತಿಂಗಳ ಪೂರ್ತಿ ಗೋ ಸೇವಾ ಮಾಸ ಅಭಿಯಾನ ಆಯೋಜಿಸಿರುವುದು ಶ್ಲಾಘನೀಯ ಎಂದು ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು ಇಂದು ಶ್ರೀ ಬೆಕ್ಕಿನಕಲ್ಮಠದ…