ನೂತನ ನ್ಯಾಯಾಧೀಶರಾದ ಶಿವಮೊಗ್ಗ ಸಿ.ಬಿ.ಆರ್ ಕಾನೂನು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು…

ನೂತನ ನ್ಯಾಯಾಧೀಶರಾದ ಶಿವಮೊಗ್ಗ ಸಿ.ಬಿ.ಆರ್ ಕಾನೂನು ಕಾಲೇಜಿನ ಹಿರಿಯ ವಿದ್ಯಾರ್ಥಿಗಳು…

ಶಿವಮೊಗ್ಗ: ನ್ಯಾಯಾಂಗ ವ್ಯವಸ್ಥೆಯಲ್ಲಿ ಅತ್ಯುನ್ನತ ಸಾಧನೆ ಸಾಧಿಸಲು ಶಾಸನಗಳಲ್ಲಿ ಅಡಕವಾಗಿರುವ ಕಾನೂನು ವ್ಯಾಖ್ಯಾನಗಳ ಆಳವಾದ ಅಧ್ಯಯನ ಅತ್ಯವಶ್ಯಕವಾಗಿದೆ ಎಂದು ನೂತನ ನ್ಯಾಯಾಧೀಶರಾದ ಅನನ್ಯ ಶಾಸ್ತ್ರೀ ಹೇಳಿದರು. ನಗರದ ಸಿ. ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ, ನೂತನ ನ್ಯಾಯಾಧೀಶರಾಗಿ…
ಬೇಸೂರು ಅಣುವಿದ್ಯುತ್ ಯೋಜನೆವಿರೋಧಿಸಿ ರಾಷ್ಟ್ರಭಕ್ತರ ಬಳಗ, ಪರಿಸರಕ್ಕಾಗಿ ನಾವು ಸಂಘಟನೆಯಿಂದ ಪ್ರತಿಭಟನೆ

ಬೇಸೂರು ಅಣುವಿದ್ಯುತ್ ಯೋಜನೆವಿರೋಧಿಸಿ ರಾಷ್ಟ್ರಭಕ್ತರ ಬಳಗ, ಪರಿಸರಕ್ಕಾಗಿ ನಾವು ಸಂಘಟನೆಯಿಂದ ಪ್ರತಿಭಟನೆ

ಶಿವಮೊಗ್ಗ :- ರಾಷ್ಟ್ರಭಕ್ತರ ಬಳಗ ಮತ್ತು ‘ಪರಿಸರಕ್ಕಾಗಿ ನಾವು’ ಸಂಘಟನೆಯ ವತಿಯಿಂದ ಪಶ್ಚಿಮ ಘಟ್ಟಗಳಲ್ಲಿ ಪ್ರಸ್ತಾವಿತವಾಗಿರುವ ಬೇಸೂರು ಅಣುವಿದ್ಯುತ್ ಯೋಜನೆಯನ್ನು ವಿರೋಧಿಸಿ ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಪಶ್ಚಿಮ ಘಟ್ಟಗಳು ಈಗಾಗಲೇ ಪರಿಸರದ ದೃಷ್ಟಿಯಿಂದ…
ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್

ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲೂ ಜೋಕ್ ಮಾಡಿ ನಕ್ಕಿದ್ದ ಮೂವರು ಐಪಿಎಸ್ ಅಧಿಕಾರಿಗಳ ಸಸ್ಪೆಂಡ್ ಮಾಡಿದ ಸಿಎಂ ವಿಜಯ್

ಚೆನ್ನೈ :- ​ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಹತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆದರೆ, ಇಂತಹ ಅತ್ಯಂತ ಸೂಕ್ಷ್ಮ ಹಾಗೂ ದಾರುಣ ಘಟನೆಯ ತನಿಖೆ ನಡೆಸುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಮೂವರು ಐಪಿಎಸ್ ಅಧಿಕಾರಿಗಳು…
ಶಿವಮೊಗ್ಗ ಡಿವಿಎಸ್ ಶಿಕ್ಷಣ ಸಮಿತಿಯಿಂದ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ‌ ಅಭಿನಂದನೆ

ಶಿವಮೊಗ್ಗ ಡಿವಿಎಸ್ ಶಿಕ್ಷಣ ಸಮಿತಿಯಿಂದ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ‌ ಅಭಿನಂದನೆ

ಶಿವಮೊಗ್ಗ : ನಗರದ ಪ್ರತಿಷ್ಠಿತ ಡಿವಿಎಸ್ ಶಿಕ್ಷಣ ಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪದವಿ ಕಾಲೇಜುಗಳಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸಮಿತಿಯ ಅಧ್ಯಕ್ಷ ಕೆ. ಬಸಪ್ಪಗೌಡ ಅಭಿನಂದಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 83 ವಸಂತಗಳನ್ನು ಪೂರ್ಣಗೊಳಿಸಿದ…
ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲೇ ಸ್ಥಾಪನೆಯಾಗಬೇಕು : ಜೆಡಿಎಸ್ ಬೆಂಬಲ

ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲೇ ಸ್ಥಾಪನೆಯಾಗಬೇಕು : ಜೆಡಿಎಸ್ ಬೆಂಬಲ

ಶಿವಮೊಗ್ಗ : ಹೈಕೋರ್ಟ್ ಸಂಚಾರಿ ಪೀಠ ಶಿವಮೊಗ್ಗದಲ್ಲೇ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿ ಜಿಲ್ಲಾ ವಕೀಲರ ಸಂಘ ಕಳೆದ ಏಳು ದಿನಗಳಿಂದ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಇಂದು ಜಿಲ್ಲಾ ಜೆ.ಡಿ.ಎಸ್. ಬೆಂಬಲ ವ್ಯಕ್ತಪಡಿಸಿ ಧರಣಿಯಲ್ಲಿ ಪಾಲ್ಗೊಂಡಿತು. ಈ ಸಂದರ್ಭದಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ್…
ಕೇಂದ್ರ ಸರ್ಕಾರ ಜನರ ದುಡಿಮೆಯನ್ನು ಕಂತುಗಳಲ್ಲಿ ಲೂಟಿ ಮಾಡುತ್ತಿದೆ : ಕರ್ಗೆ ಗಂಭೀರ ಆರೋಪ

ಕೇಂದ್ರ ಸರ್ಕಾರ ಜನರ ದುಡಿಮೆಯನ್ನು ಕಂತುಗಳಲ್ಲಿ ಲೂಟಿ ಮಾಡುತ್ತಿದೆ : ಕರ್ಗೆ ಗಂಭೀರ ಆರೋಪ

ನವದೆಹಲಿ :- ದೇಶಾದ್ಯಂತ ತೈಲ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷವು ಸಾಮಾನ್ಯ ಜನರ ದುಡಿಮೆಯನ್ನು ‘ಕಂತುಗಳಲ್ಲಿ ಲೂಟಿ ಮಾಡುತ್ತಿದೆ’ಎಂದು ಅವರು…
ವಿದ್ಯಾರ್ಥಿಗಳ ಮನವಿಗೆ ಸ್ಪಂಧಿಸಿದ ಶಾಸಕ ಬೇಳೂರು

ವಿದ್ಯಾರ್ಥಿಗಳ ಮನವಿಗೆ ಸ್ಪಂಧಿಸಿದ ಶಾಸಕ ಬೇಳೂರು

ಸಾಗರ :- ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣಕ್ಕಾಗಿ ತೆರವುಗೊಂಡಿದ್ದ ಸಾಗರದ ಎಲ್ ಬಿ ಕಾಲೇಜಿನ ಮುಂಭಾಗದ ವಿದ್ಯಾರ್ಥಿಗಳ ತಂಗುದಾಣ ನಿರ್ಮಾಣವಾಗದೆ ವಿದ್ಯಾರ್ಥಿಗಳು ಅನುಭವಿಸುತ್ತಿದ್ದ ತೊಂದರೆ ಗಮನಿಸಿದ ಸಾಗರ - ಹೊಸನಗರ ಕ್ಷೇತ್ರದ ಶಾಸಕ ಮತ್ತು ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…
ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶ ತಾತ್ಕಾಲಿಕ ಬಂದ್: ಅರಣ್ಯ ಇಲಾಖೆ ಆದೇಶ

ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶ ತಾತ್ಕಾಲಿಕ ಬಂದ್: ಅರಣ್ಯ ಇಲಾಖೆ ಆದೇಶ

ಶಿವಮೊಗ್ಗ :- ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ಸಕ್ರೆಬೈಲು ಆನೆ ಬಿಡಾರಕ್ಕೆ ಸಾರ್ವಜನಿಕರ ಪ್ರವೇಶವನ್ನು ಮೇ 21 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧಿಸಿ ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮೇ 18…
ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಉಸ್ತುವಾರಿ ಸಚಿವರಿಂದ ಸಿಎಂ ರಿಗೆ ಮನವಿ

ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಉಸ್ತುವಾರಿ ಸಚಿವರಿಂದ ಸಿಎಂ ರಿಗೆ ಮನವಿ

ಶಿವಮೊಗ್ಗ :- ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮನವಿ ಸಲ್ಲಿಸಿ ಆಗ್ರಹಿಸಿದರು. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಲಕ್ಷಾಂತರ ಜನರಿಗೆ ಸುಲಭವಾಗಿ, ಶೀಘ್ರವಾಗಿ…
ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ 24ಗಂಟೆಗಳ ಕಾಲ ಮೆಡಿಕಲ್ ಶಾಪ್‌ಗಳ ಬಂದ್

ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ 24ಗಂಟೆಗಳ ಕಾಲ ಮೆಡಿಕಲ್ ಶಾಪ್‌ಗಳ ಬಂದ್

ಶಿವಮೊಗ್ಗ :- ಆನ್‌ಲೈನ್ ಔಷಧ ಮಾರಾಟವನ್ನು ವಿರೋಧಿಸಿ ಔಷಧಿ ವ್ಯಾಪಾರಿಗಳ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಇಂದಿನಿಂದ ದೇಶಾದ್ಯಂತ ಔಷಧಿ ಮಾರಾಟ ಸಂಘ 24 ಗಂಟೆಗಳ ಕಾಲ ಔಷಧಿ ಅಂಗಡಿಗಳನ್ನು ಮುಚ್ಚಿ ಮುಷ್ಕರ ಕರೆ ನೀಡಿದ್ದರ ಹಿನ್ನಲೆಯಲ್ಲಿ ಇಂದು ಸಂಘದ ಪದಾಧಿಕಾರಿಗಳು…