ಯೂರಿಯಾ ರಸಗೊಬ್ಬರ ಖರೀದಿಗೆ ಇನ್ನು ಮುಂದೆ ಎಫ್‌ಐಡಿ ಸಂಖ್ಯೆ ಕಡ್ಡಾಯ (urea fertilizer)

ಯೂರಿಯಾ ರಸಗೊಬ್ಬರ ಖರೀದಿಗೆ ಇನ್ನು ಮುಂದೆ ಎಫ್‌ಐಡಿ ಸಂಖ್ಯೆ ಕಡ್ಡಾಯ (urea fertilizer)

ಶಿವಮೊಗ್ಗ :- ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್‌ಐಡಿ) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕಿರಣ್ ಕುಮಾರ್ ತಿಳಿಸಿದ್ದಾರೆ. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ…
ಜೆ.ಎನ್.ಎನ್.ಸಿ.ಇ ನಲ್ಲಿ 5 ದಿನಗಳ ಎಐಸಿಟಿಇ  ಬೂಟ್‌ ಕ್ಯಾಂಪ್‌

ಜೆ.ಎನ್.ಎನ್.ಸಿ.ಇ ನಲ್ಲಿ 5 ದಿನಗಳ ಎಐಸಿಟಿಇ  ಬೂಟ್‌ ಕ್ಯಾಂಪ್‌

ಶಿವಮೊಗ್ಗ :- ನಗರದ ಪ್ರತಿಷ್ಠಿತ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್‌ ಹಾಗೂ ಎಸ್‌ಬಿಐ ಫೌಂಡೇಷನ್‌ ಆಶ್ರಯದಲ್ಲಿ  ಏ. 6 ರಿಂದ 10 ರವರೆಗೆ ಐದು ದಿನಗಳ ಕಾಲ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್‌…
ಶಿವಮೊಗ್ಗ ಮುಖ್ಯ ಚಚ್೯ನಲ್ಲಿ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ…

ಶಿವಮೊಗ್ಗ ಮುಖ್ಯ ಚಚ್೯ನಲ್ಲಿ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ…

ಶಿವಮೊಗ್ಗ :- ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರಸಿದ್ದ ಮುಖ್ಯ ಚಚ್೯ನಲ್ಲಿ ಪ್ರಾರ್ಥನೆ ವೇಳೆ ಜೇನುಗಳ ದಾಳಿ ನಡೆದಿದೆ. ಗುಡ್ ಫ್ರೈಡೆ ದಿನವಾದ ಇಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ಪ್ರಾರ್ಥನೆ ನಡೆಸುತ್ತಿದ್ದ ವೇಳೆ, ಚರ್ಚ್ ನ ಹೊರ ಭಾಗದಲ್ಲಿ ಹತ್ತಾರು ಕಡೆ…
ನಾಳೆ ಚಂದನಾ ಪಾರ್ಕ್‌ನಲ್ಲಿ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ನಾಳೆ ಚಂದನಾ ಪಾರ್ಕ್‌ನಲ್ಲಿ ಬಾಕ್ಸ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಶಿವಮೊಗ್ಗ :- ಗೋಪಾಲಗೌಡ ಬಡಾವಣೆಯ ಚಂದನಾ ಆರೋಗ್ಯ ಪಾರ್ಕ್‌ನ ಗೆಳೆಯರ ಬಳಗದ ವತಿಯಿಂದ ಏ.4ರ ನಾಳೆ ಸಂಜೆ 6ಗಂಟೆಗೆ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಆಹ್ವಾನಿತ ತಂಡಗಳ ಬಾಕ್ಸ್ ಕ್ರಿಕೇಟ್ ಪಂದ್ಯಾವಳಿ ನಡೆಯಲಿದೆ. ಪಂದ್ಯಾವಳಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಲಿದ್ದು, ಪಾರ್ಕಿನ…
ಸಂಕೇತ್ ಸಮಾಧಿ ಧ್ವಂಸಗೊಳಿಸಿದನ್ನು ಸಹಿಸುವುದಿಲ್ಲ : ಕೆ.ಎಸ್. ಈಶ್ವರಪ್ಪ

ಸಂಕೇತ್ ಸಮಾಧಿ ಧ್ವಂಸಗೊಳಿಸಿದನ್ನು ಸಹಿಸುವುದಿಲ್ಲ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ :- ಮುಸ್ಲಿಮರ ಒಂದು ಗುಂಪು ಊರಗಡೂರಿನಲ್ಲಿ ಬಾಲಕ ಸಂಕೇತ್ ನ ಕೊಲೆಮಾಡಿತ್ತು. ಇದೀಗ ಅವನ ಸಮಾಧಿಯನ್ನೂ ಧ್ವಂಸಗೊಳಿಸಿದ್ದನ್ನು ಹಿಂದೂ ಸಮಾಜ ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸೂಳೆಬೈಲ್‌ನ ರುದ್ರಭೂಮಿಗೆ ಭೇಟಿ ನೀಡಿ ಸಂಕೇತ್…
ವೈಭವದಿಂದ ಜರುಗಿದ ಶಿಕಾರಿಪುರ ಶ್ರೀ ಹುಚ್ಚುರಾಯಸ್ವಾಮಿ ಬ್ರಹ್ಮರಥೋತ್ಸವ

ವೈಭವದಿಂದ ಜರುಗಿದ ಶಿಕಾರಿಪುರ ಶ್ರೀ ಹುಚ್ಚುರಾಯಸ್ವಾಮಿ ಬ್ರಹ್ಮರಥೋತ್ಸವ

ಶಿಕಾರಿಪುರ :- ಇತಿಹಾಸ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿ ಬ್ರಹ್ಮರಥೋತ್ಸವ ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ ಸಹಸ್ರಾರು ಭಕ್ತರ ಸಮಕ್ಷಮದಲ್ಲಿ ಜೈ ಆಂಜನೇಯ, ಜೈ ಭಜರಂಗಿ ಗೋವಿಂದನ ನಾಮಸ್ಮರಣೆಯೊಂದಿಗೆ ಗುರುವಾರ ಬೆಳಿಗ್ಗೆ ಅತ್ಯಂತ ವಿಜೃಂಭಣೆಯಿಂದ ಜರುಗಿತು. ರಥೋತ್ಸವಕ್ಕೆ ಶ್ರೀಹರಿಯ ವಾಹನವಾಗಿ ಪುರಾಣಗಳಲ್ಲಿ ಅತ್ಯಂತ…
ಮೃತ ವ್ಯಕ್ತಿಯಿಂದ ಪಡೆದ ಕಿಡ್ನಿ ಕಸಿ ಯಶಸ್ವಿ : ಎನ್‌ಯು ಆಸ್ಪತ್ರೆಯ ವಿಶೆಷ ಸಾಧನೆ

ಮೃತ ವ್ಯಕ್ತಿಯಿಂದ ಪಡೆದ ಕಿಡ್ನಿ ಕಸಿ ಯಶಸ್ವಿ : ಎನ್‌ಯು ಆಸ್ಪತ್ರೆಯ ವಿಶೆಷ ಸಾಧನೆ

ಶಿವಮೊಗ್ಗ :- ಕಿಡ್ನಿ ಕಸಿ ಅಪರೂಪದಲ್ಲದಿದ್ದರು, ಮೃತ ವ್ಯಕ್ತಿಯಿಂದ ಪಡೆದ ಕಿಡ್ನಿ ಕಸಿಯನ್ನು ಯಶಸ್ವಿಯಾಗಿ ನೆರವೇರಿಸುವುದು ಒಂದು ಸವಾಲಿನ ಕೆಲಸವೇ ಆಗುತ್ತದೆ. ಇಂತಹ ಒಂದು ಅಪರೂಪದ ವಿಶೇಷ ಹೆಗ್ಗಳಿಕೆಗೆ ನಮ್ಮ ಎನ್‌ಯು ಆಸ್ಪತ್ರೆ ಪಾತ್ರವಾಗಿದೆ. ಈ ಮೂಲಕ ಮಧ್ಯಕರ್ನಾಟಕ ಮತ್ತು ಮಲೆನಾಡು…
ದೃಷ್ಟಿ ಸರಿಯಿದ್ದಾಗ ಮಾತ್ರ ಸೃಷ್ಟಿ ಸರಿಯಿರುತ್ತದೆ : ದಶಮಾನೋತ್ಸವ ಸಂಭ್ರಮದಲ್ಲಿ ಜಿ.ಎಸ್. ನಾರಾಯಣ ರಾವ್

ದೃಷ್ಟಿ ಸರಿಯಿದ್ದಾಗ ಮಾತ್ರ ಸೃಷ್ಟಿ ಸರಿಯಿರುತ್ತದೆ : ದಶಮಾನೋತ್ಸವ ಸಂಭ್ರಮದಲ್ಲಿ ಜಿ.ಎಸ್. ನಾರಾಯಣ ರಾವ್

ಶಿವಮೊಗ್ಗ: ಸುತ್ತಲಿನ ವಾತಾವರಣದಲ್ಲಿರುವ ವಾಸ್ತವತೆಯನ್ನು ವಿಮರ್ಶಿಸುವಂತಹ ಕುತೂಹಲ ಬೆಳೆಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗುರುವಾರ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ನಿರ್ವಹಣಾ ಕ್ಷೇತ್ರದ 'ಉತ್ಥಾನ-2026' ದಶಮಾನೋತ್ಸವ…
ಮಳೆಬಾಧಿತ ಬಡಾವಣೆಗಳಿಗೆ ಶಾಸಕರ ಭೇಟಿ : ಶಾಶ್ವತ ಪರಿಹಾರಕ್ಕೆ ಸೂಚನೆ

ಮಳೆಬಾಧಿತ ಬಡಾವಣೆಗಳಿಗೆ ಶಾಸಕರ ಭೇಟಿ : ಶಾಶ್ವತ ಪರಿಹಾರಕ್ಕೆ ಸೂಚನೆ

ಶಿವಮೊಗ್ಗ :- ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತೊಂದರೆಗೊಳಗಾದ ಶ್ರೀ ರಾಮನಗರ, ಕೆಂಚಪ್ಪ ಬಡಾವಣೆ ಹಾಗೂ ಶರಾವತಿ ನಗರದ ವಿವಿಧ ಭಾಗಗಳಿಗೆ ಶಾಸಕ ಚನ್ನಬಸಪ್ಪಇಂದು ಬೆಳಿಗ್ಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಬಡಾವಣೆಗಳಲ್ಲಿ ಮಳೆನೀರು ಸರಾಗವಾಗಿ ಹರಿಯದೆ ಸಾರ್ವಜನಿಕರ…
ಅಮೆರಿಕ, ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಹಲವು ದೇಶಗಳ ಮೇಲೆ ಎಲ್‌ಪಿಜಿ ಕೊರತೆ

ಅಮೆರಿಕ, ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಹಲವು ದೇಶಗಳ ಮೇಲೆ ಎಲ್‌ಪಿಜಿ ಕೊರತೆ

ಬೆಂಗಳೂರು :- ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಯುದ್ಧದ ಪರಿಣಾಮ ಬೀರುತ್ತಿದ್ದು, ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಎಲ್‌ಪಿಜಿ ಕೊರತೆ ತೀವ್ರಗೊಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಬೆಂಗಳೂರಿನಲ್ಲಿ ದಿನದ ದುಡಿಮೆಯನ್ನೇ ನಂಬಿ ಜೀವನ ನಡೆಸುತ್ತಿರುವ…