ಮೌನ ಮಹಾಮಾರಿ ಒಬೆಸಿಟಿಗೆ ಡಾ. ಪೃಥ್ವಿ ಒಬೆಸಿಟಿ ಕ್ಲಿನಿಕ್‌ನಲ್ಲಿ ಸಂಪೂರ್ಣ ಪರಿಹಾರ ಮಾಹಿತಿ…

ಮೌನ ಮಹಾಮಾರಿ ಒಬೆಸಿಟಿಗೆ ಡಾ. ಪೃಥ್ವಿ ಒಬೆಸಿಟಿ ಕ್ಲಿನಿಕ್‌ನಲ್ಲಿ ಸಂಪೂರ್ಣ ಪರಿಹಾರ ಮಾಹಿತಿ…

  ಹೆಚ್ಚಾಗುತ್ತಿರುವ ಆಧುನಿಕ ಜೀವನಶೈಲಿ, ಅಸ್ವಸ್ಥ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆಗಳ ಕೊರತೆಯಿಂದಾಗಿ ಒಬೆಸಿಟಿ (ಅಧಿಕ ತೂಕ) ಇಂದು ಗಂಭೀರ ಆರೋಗ್ಯ ಸಮಸ್ಯೆಯಾಗಿ ಬೆಳೆಯುತ್ತಿದೆ. ಇದು ಕೇವಲ ದೇಹದ ಆಕಾರದ ವಿಷಯವಲ್ಲ, ದೇಹದ ಒಳಗಿಕ ಆರೋಗ್ಯವನ್ನು ಗಂಭೀರವಾಗಿ ಪರಿಣಾಮಗೊಳಿಸುವ ದೀರ್ಘಕಾಲಿಕ…
ಶ್ರೀ ರಂಗನಾಥ ಸ್ವಾಮಿ ದೇವರ ನೂತನ ರಥ ನಿರ್ಮಾಣದ ಕನಸು ನನಸು : ದಾನಿಗಳಿಗೆ ಮಧು ಬಂಗಾರಪ್ಪ ಕೃತಜ್ಞತೆ

ಶ್ರೀ ರಂಗನಾಥ ಸ್ವಾಮಿ ದೇವರ ನೂತನ ರಥ ನಿರ್ಮಾಣದ ಕನಸು ನನಸು : ದಾನಿಗಳಿಗೆ ಮಧು ಬಂಗಾರಪ್ಪ ಕೃತಜ್ಞತೆ

ಸೊರಬ :- ಸುರಭಿ ಪುರದ ಪುರದೈವ ಶ್ರೀರಂಗನಾಥಸ್ವಾಮಿ ದೇವಸ್ಥಾನವು ತಾಲ್ಲೂಕಿಗೆ ಕೀರ್ತಿ ಶಿಖಿರವಾಗಿದ್ದು, ದೇವರ ನೂತನ ರಥ ನಿರ್ಮಾಣಗೊಂಡಿರುವುದರಿಂದ ದಶಕಗಳ ಕನಸು ಈಡೇರಿದೆ. ಈ ಮಹತ್ವದ ಕಾರ್ಯದ ಯಶಸ್ಸಿಗೆ ಸಹಕಾರ ನೀಡಿದ ಪ್ರತಿಯೊಬ್ಬ ದಾನಿಗಳಿಗೆ ಕ್ಷೇತ್ರದ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾ…
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಶಾರದಾ ಪೂರ್‍ಯಾನಾಯ್ಕ್ ಕರೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಶಾರದಾ ಪೂರ್‍ಯಾನಾಯ್ಕ್ ಕರೆ

ಶಿವಮೊಗ್ಗ :- ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖಂಡರು ಇಂದಿನಿಂದಲೇ ಸಜಗಬೇಕು ಎಂದು ಗ್ರಾಮಾಂತರ ಶಾಸಕಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್‍ಯಾನಾಯ್ಕ್ ಇಂದಿಲ್ಲಿ ಪಕ್ಷದ ಮುಖಂಡರಿಗೆ ಕರೆ ನೀಡಿದರು. ಅವರು ಇಂದು…
ಶಿವಮೊಗ್ಗ ಬಂಟ್ಸ್ ಮಹಿಳಾ ವಿಭಾಗದಿಂದ ಸಾಧಕರಿಗೆ ಸನ್ಮಾನ

ಶಿವಮೊಗ್ಗ ಬಂಟ್ಸ್ ಮಹಿಳಾ ವಿಭಾಗದಿಂದ ಸಾಧಕರಿಗೆ ಸನ್ಮಾನ

ಶಿವಮೊಗ್ಗ :- ಜಿಲ್ಲಾ ಬಂಟರ ಯಾನೆ ನಾಡವರ ಸಂಘ ಹಾಗೂ ಶಿವಮೊಗ್ಗ ಬಂಟ್ಸ್ ಮಹಿಳಾ ವಿಭಾಗದಿಂದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಬಂಟ್ಸ್ ಮಹಿಳಾ ವಿಭಾಗ ಅಧ್ಯಕ್ಷೆ ಪುಷ್ಪಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಮಾಜದ ವಿವಿಧ ರಂಗದಲ್ಲಿ…
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಜಿ.ಡಿ. ಮಂಜುನಾಥ್

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಜಿ.ಡಿ. ಮಂಜುನಾಥ್

ಶಿವಮೊಗ್ಗ :- ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರರನ್ನಾಗಿ ಮಾಡಿ, ಜಿ.ಡಿ. ಮಂಜುನಾಥ್ ಅವರನ್ನು ನೇಮಕ ಮಾಡಿ ರಾಜ್ಯ ವಕ್ತಾರರಾದ ರಮೇಶ್‌ಬಾಬು ಅವರು…
ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಲಾರಿಗೆ ಆಕಸ್ಮಿಕ ಬೆಂಕಿ

ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಲಾರಿಗೆ ಆಕಸ್ಮಿಕ ಬೆಂಕಿ

ಶಿವಮೊಗ್ಗ :- ಇಲ್ಲಿನ ರೈಲ್ವೆಸ್ಟೇಷನ್ ಬಳಿ ನಿಂತ್ತಿದ್ದ ಗೂಡ್ಸ್ ಲಾರಿ ಬೆಂಕಿ ಆಕಸ್ಮಿಕದಿಂದ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿ, ಬಾರಿ ಅನಾಹುತ ತಪ್ಪಿದೆ. ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು, ಅಗ್ನಿಶಾಮಕದಳ ಕೂಡಲೇ ಸ್ಪಂದಿಸಿದ್ದರಿಂದ ಭಾರೀ…
ತಿಂಗಳ ಒಳಗೆ ಜಗಜೀವನರಾಂ ಭವನ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ತಿಂಗಳ ಒಳಗೆ ಜಗಜೀವನರಾಂ ಭವನ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ಶಿವಮೊಗ್ಗ :- ಹಸಿರು ಕ್ರಾಂತಿ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್‌ರವರ ಜಯಂತಿಯನ್ನು ಏ. 5 ರಂದು ಕುವೆಂಪು ರಂಗಮAದಿರದಲ್ಲಿ ಮತ್ತು ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್‌ರವರ ಜಯಂತಿಯನ್ನು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುವುದು ಎಂದು…
ಶಿವಮೊಗ್ಗದಲ್ಲಿ ಸಂಭ್ರಮ ಸಡಗರದಿಂದ ರಂಜಾನ್ ಆಚರಣೆ

ಶಿವಮೊಗ್ಗದಲ್ಲಿ ಸಂಭ್ರಮ ಸಡಗರದಿಂದ ರಂಜಾನ್ ಆಚರಣೆ

ಶಿವಮೊಗ್ಗ :- ಉಪವಾಸ, ದಾನ ಧರ್ಮದ ಮಹತ್ವ ಸಾರುವ ರಂಜನ್ ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮ, ಸಡಗರದಿಂದ ಆಚರಿಸಿದರು. ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಅವರು ನಂತರ ಒಬ್ಬರನ್ನೊಬ್ಬರು ಆಲಂಗಿಸಿ, ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಹೊಸ ಉಡುಪು…
ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಯೂತ್ ಮತ್ತು ಜ್ಯೂನಿಯರ್ ಬಾಕ್ಸಿಂಗ್ ಪಂದ್ಯಾವಳಿ ಉದ್ಘಾಟನೆ

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಯೂತ್ ಮತ್ತು ಜ್ಯೂನಿಯರ್ ಬಾಕ್ಸಿಂಗ್ ಪಂದ್ಯಾವಳಿ ಉದ್ಘಾಟನೆ

ಶಿವಮೊಗ್ಗ :- ಬಾಕ್ಸಿಂಗ್ ಕ್ರೀಡೆ ಅಂತರಾಷ್ಟ್ರೀಯ ಪ್ರಾಮುಖ್ಯತೆ ಪಡೆದ ಕ್ರೀಡೆಯಾಗಿದ್ದು, ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ ನಡೆಯುತ್ತಿರುವುದು ಹರ್ಷದಾಯಕ ವಿಚಾರವಾಗಿದ್ದು, ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸಿ ಹೆಚ್ಚಿನ ಸಾಧನೆ ಮಾಡಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿತರಲಿ ಎಂದು ಮಾಜಿ ಉಪಮುಖ್ಯಮಂತ್ರಿ…
ಈಶ್ವರಪ್ಪರಿಂದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸುವ ಮೂಲಕ ಕೆ.ಇ. ಕಾಂತೇಶ್ ಹುಟ್ಟುಹಬ್ಬಕ್ಕೆ ಚಾಲನೆ…

ಈಶ್ವರಪ್ಪರಿಂದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸುವ ಮೂಲಕ ಕೆ.ಇ. ಕಾಂತೇಶ್ ಹುಟ್ಟುಹಬ್ಬಕ್ಕೆ ಚಾಲನೆ…

ಶಿವಮೊಗ್ಗ :- ನಗರದ ಎನ್‌ಇಎಸ್ ಕ್ರೀಡಾಂಗಣದಲ್ಲಿ ತಮ್ಮ ಪುತ್ರ ಕೆ.ಈ. ಕಾಂತೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಬಾರಿ ಕ್ರಿಕೇಟ್ ಪಂದ್ಯಾವಳಿಯಲ್ಲಿ 18 ತಂಡಗಳು ಉತ್ಸಾಹದಿಂದ ಭಾಗವಹಿಸಲಿದ್ದು ಸಂತೋಷದ…